ಬಿಜೆಪಿ ಚಾಣಕ್ಯ ಎಂದೇ ಕರೆಸಿಕೊಳ್ಳುವ ಅಮಿತ್ ಶಾ ಚಾಣಕ್ಯ ಎಂದಿದ್ದು ಯಾರಿಗೆ ಗೊತ್ತಾ?

ನವದೆಹಲಿ, ಸೋಮವಾರ, 9 ಜುಲೈ 2018 (19:35 IST)

ನವದೆಹಲಿ : ರಣತಣತ್ರಗಳನ್ನು ರೂಪಿಸಿ ವಿರೋಧಪಕ್ಷದ ನಾಯಕರ ಬೇವರಿಳಿಸುತ್ತಿರುವ  ಬಿಜೆಪಿ ಎಂದೇ ಪ್ರಸಿದ್ದಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇದೀಗ ರಾಷ್ಟ್ರದ ಗಣ್ಯ ವ್ಯಕ್ತಿಯೊಬ್ಬರನ್ನು ಚಾಣಕ್ಯನಿಗೆ ಹೋಲಿಸಿದ್ದಾರೆ.


ಹೌದು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಚಾಣಕ್ಷತನವನ್ನು ಕಂಡು ಬಿಜೆಪಿ ಅಭಿಮಾನಿಗಳು ಅವರನ್ನು ಚಾಣಕ್ಯ ಎಂದು ಕರೆದರೆ ಇವರು ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚಾಣಕ್ಯನಿಗೆ ಹೋಲಿಸಿದ್ದಾರೆ.


ಮಹಾರಾಷ್ಟ್ರದ ಪುಣೆಯಲ್ಲಿ ರಾಮಭಾವು ಮಾಲ್ಗಿ ಅವರ 75ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ 12ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮಿತ್ ಶಾ ಅವರು 'ಪ್ರಸ್ತುತದ ಸನ್ನಿವೇಶದಲ್ಲಿ ಆರ್ಯ ಚಾಣಕ್ಯ: ಜೀವನ ಮತ್ತು ಕೆಲಸ' ಎಂಬ ವಿಚಾರದ ಕುರಿತಾಗಿ ಉಪನ್ಯಾಸ ನೀಡಿದ್ದರು. ಆ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು ಚಾಣಕ್ಯನ ನೀತಿಗಳನ್ನೇ ಹೋಲುತ್ತವೆ ಎಂದು ವ್ಯಾಖ್ಯಾನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಾಜ್ ಮಹಲ್ ನಲ್ಲಿ ನಮಾಜ್ ಮಾಡುವುದರ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?

ನವದೆಹಲಿ : ತಾಜ್ ಮಹಲ್ ನಲ್ಲಿ ಹೊರಗಿನವರ ನಮಾಜ್ ಗೆ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ...

news

ದೇವೇಗೌಡರು ಮತ್ತೆ ಪಿಎಂ ಆಗಲು ಸಾಧ್ಯವೇ ಇಲ್ಲ ಎಂದವರಾರು?

ದೇವೇಗೌಡರು ಮತ್ತೆ ಪ್ರಧಾನಿ ಆಗಲು ಸಾಧ್ಯವೇ ಇಲ್ಲ. 2019ರಲ್ಲೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗ್ತಾರೆ ...

news

ಚಿರತೆ ಚರ್ಮ, ಜಿಂಕೆ ಕೊಂಬು ಸಾಗಿಸುತ್ತಿದ್ದ ಕಾಡುಕಳ್ಳರ ಬಂಧನ

ಚಿರತೆ ಚರ್ಮ, ಜಿಂಕೆ ಕೊಂಬು, ಕಾಡೆಮ್ಮೆ ಕೊಂಬು ಸಾಗಿಸುತ್ತಿದ್ದ ಐವರು ಕಾಡುಕಳ್ಳರ ಬಂಧನ ಮಾಡಲಾಗಿದೆ.

news

ರಾಜ್ಯದಲ್ಲಿ ಮತ್ತೆ ಮರ್ಯಾದೆ ಹತ್ಯೆ ಶಂಕೆ?

ಮರ್ಯಾದೆಗೆ ಹೆದರಿ ಅಜ್ಜಿ ಮೊಮ್ಮಗಳನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಬಾಲಕಿ ಕೆಲ ದಿನಗಳ‌ ಹಿಂದೆ ...

Widgets Magazine