ನವದೆಹಲಿ : ಮಹಾತ್ಮ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ಬಿಜೆಪಿಯಿಂದ ಶೋಕಾಸ್ ನೀಡಿದ್ದು, ಮಾತ್ರವಲ್ಲದೇ ಸಂಸದೀಯ ಸಭೆಗೆ ಬರದಂತೆ ನಿಷೇಧ ಹೇರಿದೆ.