ಪ್ರಧಾನಿ ಮೋದಿಯಿಂದ ಭ್ರಷ್ಟರ ವಿರುದ್ಧ ಮತ್ತೊಂದು ಬ್ರಹ್ಮಾಸ್ತ್ರ

ನವದೆಹಲಿ, ಭಾನುವಾರ, 5 ನವೆಂಬರ್ 2017 (11:36 IST)

Widgets Magazine

ನೋಟು ನಿಷೇಧಗೊಳಿಸಿ ಭ್ರಷ್ಟಾಚಾರಿಗಳ ಬೆನ್ನು ಮುರಿದಿದ್ದ ಪ್ರಧಾನಿ ಮೋದಿ, ಇದೀಗ ಭ್ರಷ್ಟರ ವಿರುದ್ಧ ಮತ್ತೊಂದು ಬ್ರಹ್ಮಾಸ್ತ್ರ ಹೊರಡಿಸಲು ಸಿದ್ದರಾಗಿದ್ದಾರೆ.
ಶೀಘ್ರದಲ್ಲಿಯೇ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿಗೊಳ್ಳಲಿದ್ದು, ಬೇನಾಮಿ ಆಸ್ತಿ ಹೊಂದಿದವರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.
 
ಅನೇಕ ರಾಜಕಾರಣಿಗಳು ಭ್ರಷ್ಟಾಚಾರದಿಂದ ಖರೀದಿಸಿದ ಆಸ್ತಿಯನ್ನು ತಮ್ಮ ಕಾರು ಚಾಲಕರ ಅಥವಾ ಬೇರೆಯವರ ಹೆಸರಿನಲ್ಲಿ ನೋಂದಣಿ ಮಾಡಿಸಿರುವುದು ಕಂಡು ಬಂದಿದೆ. ಒಂದು ವೇಳೆ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿಗೆ ಬಂದಲ್ಲಿ ಬೇರೆಯವರ ಹೆಸರಲ್ಲಿ ಮಾಡಿದ ಆಸ್ತಿಯನ್ನು ಮರಳಿ ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಭ್ರಷ್ಟರಿಗೆ ಸಾಧ್ಯವಾಗುವುದಿಲ್ಲ ಎನ್ನಲಾಗುತ್ತಿದೆ.
 
ಈಗಾಗಲೇ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿ ಕುರಿತಂತೆ ಅಧಿಕಾರಿಗಳು ಸಿದ್ದತೆ ನಡೆಸುತ್ತಿದ್ದ ಮುಂದಿನ ವರ್ಷ|ದವರೆಗೆ ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಚಿವ ಡಿ.ಕೆ.ಶಿವಕುಮಾರ್‌ಗೆ 7ನೇ ಬಾರಿ ಐಟಿ ನೋಟಿಸ್

ಬೆಂಗಳೂರು: ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ...

news

ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ವಾರ್ನಿಂಗ್!

ನವದೆಹಲಿ: ಬೆಲೆ ಏರಿಕೆ ನಿಯಂತ್ರಿಸಿ. ಇಲ್ಲದಿದ್ದರೆ ಅಧಿಕಾರ ಬಿಡಿ.. ಹೀಗಂತ ಪ್ರಧಾನಿ ಮೋದಿಗೆ ರಾಹುಲ್ ...

news

ಬಿಜೆಪಿ ಪರಿವರ್ತನಾ ಯಾತ್ರೆ ವಿಫಲ: ಬಿಜೆಪಿ ಮುಖಂಡ ಸೊಗಡು ಶಿವಣ್ಣ

ಬೆಂಗಳೂರು: ಬಿಜೆಪಿ ಅಪ್ಪ ಮಕ್ಕಳ ಪಾರ್ಟಿಯಂತಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷದ ...

news

ಪಬ್ಲಿಸಿಟಿಗಾಗಿ ಕಮಲ್ ಹಾಸನ್ ಹೀಗೆ ಮಾಡಿದರಂತೆ!

ಚೆನ್ನೈ: ಹೊಸ ಪಕ್ಷ ಸ್ಥಾಪಿಸುವ ಹೊಸ್ತಿಲಲ್ಲಿ ಪಬ್ಲಿಸಿಟಿಗಾಗಿ ನಟ ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಎಂಬ ...

Widgets Magazine