ಹರಿಯಾಣದಲ್ಲಿ ಮತ್ತೊಂದು ಅಮಾನುಷ ಅತ್ಯಾಚಾರ; ಹಸುಳೆಯ ಮೇಲೆ ಬಾಲಕನ ವಿಕೃತ ಕೃತ್ಯ!

ಹರಿಯಾಣ, ಗುರುವಾರ, 18 ಜನವರಿ 2018 (07:52 IST)

: ಹರಿಯಾಣದಲ್ಲಿ ಅತ್ಯಾಚಾರದ ಪ್ರಕರಣ ಹೆಚ್ಚುತ್ತಲೇ ಇದ್ದು, 15 ವರ್ಷದ ಬಾಲಕನೊಬ್ಬ  3 ವರ್ಷದ ಹಸುಳೆಯ ಮೇಲೆ ಎಸಗಿದ ಘಟನೆ ನಡೆದಿದೆ.

 
ಹರಿಯಾಣದಲ್ಲಿ ಇದು 5ನೇ ಬಾರಿ ನಡೆಯುತ್ತಿರುವ ಅತ್ಯಾಚಾರದ ಪ್ರಕರಣವಾಗಿದೆ. ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ 3 ವರ್ಷದ ಹಸುಳೆಯನ್ನು ಮನೆಯಲ್ಲಿ ಬಿಟ್ಟು ತಂದೆತಾಯಿ ಹೊರಗೆ ಹೋಗಿದ್ದಾಗ ನೆರೆಮನೆಯ ಬಾಲಕ ಅತ್ಯಾಚಾರ ಎಸಗಿದ್ದಾನೆ. ಮಗು ಜೋರಾಗಿ ಕೂಗುವುದನ್ನು ಕೇಳಿ ಸ್ಥಳೀಯರು ಧಾವಿಸಿ ಬಂದಾಗ ಬಾಲಕನ ಈ ಕೃತ್ಯ ಕಂಡು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

 
ಒಂದಾರಮೇಲೊಂದು ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಮೂವರು ಐಜಿಪಿಗಳು ಹಾಗಿ ಒಬ್ಬ ಪೊಲೀಸ್ ಠಾಣಾಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ.’ಮಹಿಳೆಯರ ರಕ್ಷಣೆಗಾಗಿ ಡಯಲ್ 100 ಹಾಗು 1090 ಪ್ರಾಜೆಕ್ಟ್ ಆರಂಭಿಸಿದ್ದೇವೆ. ಅಪಾಯದಲ್ಲಿರುವ ಮಹಿಳೆಯರು ತಕ್ಷಣವೇ ಈ ನಂಬರ್ ಗಳನ್ನು ಡಯಲ್ ಮಾಡಿ ಪೊಲೀಸರ ನೆರವು ಪಡೆಯಬಹುದು’ ಎಂದು ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಗನಿಗೆ ನಾಯಿಯ ಜೊತೆಯಲ್ಲಿ ಮದುವೆ ಮಾಡಿಸಿದಳಂತೆ ತಾಯಿ!

ಜಾರ್ಖಂಡ್ : ಜಾರ್ಖಂಡ್ ರಾಜ್ಯದ ಪೋಟ್ಕಾದಲ್ಲಿ ತಾಯಿಯೊಬ್ಬಳು ತನ್ನ 4 ವರ್ಷದ ಮಗನಿಗೆ ನಾಯಿಯ ಜೊತೆಯಲ್ಲಿ ...

news

ಅಹಮದಾಬಾದ್ ನಲ್ಲಿ ಬೆಂಜಮಿನ್ ನೆತನ್ಯಾಹು ದಂಪತಿ; ಮೋಡಿ ಮಾಡಿತು ರೋಡ್ ಶೋ

ಅಹಮದಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಅಹಮದಾಬಾದ್ ಗೆ ಬಂದಿಳಿದ ಇಸ್ರೇಲಿ ಪ್ರಧಾನಿ ...

news

ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಯಾಕೆ ಗೊತ್ತಾ...?

ಮಡಿಕೇರಿ : ನಟ ಚೇತನ್ ಅವರು ಎಲ್ಲಾ ಸಮುದಾಯದಂತೆ ಕಾಡುಗೊಲ್ಲರಿಗೂ ಮಾನ್ಯತೆ ನೀಡಬೇಕೆಂದು ಸಿಎಂ ...

news

ಕಾಲಿನಲ್ಲಾದ ಗಾಯದಿಂದ ರಕ್ತದ ಬದಲು ಬಂದ ತಾಮ್ರದ ಮೊಳೆಗಳೆಷ್ಟು ಗೊತ್ತಾ…?

ಚಾಮರಾಜನಗರ : ಪ್ರತಿಯೊಬ್ಬ ಮನುಷ್ಯನ ದೇಹದ ಯಾವುದೇ ಭಾಗದಲ್ಲಿ ಗಾಯವಾದರೂ ಬರುವುದು ರಕ್ತ ಎಂಬ ವಿಷಯ ...

Widgets Magazine