ರಾಫೇಲ್ ಡೀಲ್ ಬಗ್ಗೆ ಪದೇ ಪದೇ ಕೆಣಕುವ ರಾಹುಲ್ ಗಾಂಧಿಗೆ ಅರುಣ್ ಜೇಟ್ಲಿ ಕೊಟ್ಟ ಸಲಹೆಯೇನು ಗೊತ್ತಾ?

ನವದೆಹಲಿ, ಶುಕ್ರವಾರ, 9 ಫೆಬ್ರವರಿ 2018 (08:52 IST)

ನವದೆಹಲಿ: ರಾಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಉತ್ತರ ಕೊಡಿ ಎಂದು ಪದೇ ಪದೇ ಕೇಂದ್ರವನ್ನು ಕೆಣಕುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ತಿರುಗೇಟು ನೀಡಿದ್ದಾರೆ.
 

ರಾಫೆಲ್ ಫೈಟರ್ ಜೆಟ್ ಖರೀದಿ ಒಪ್ಪಂದದಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕಾಂಗ್ರೆಸ್ ವೃಥಾ ಇದನ್ನು ವಿವಾದವಾಗಿಸಲು ಯತ್ನಿಸುತ್ತಿದೆ. ರಾಹುಲ್ ಗಾಂಧಿ ಒಪ್ಪಂದದ ಮಾಹಿತಿ ಕೊಡಿ ಎನ್ನುತ್ತಿದ್ದಾರೆ.
 
ಆದರೆ ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರ. ಇದರ ವಿವರಣೆ ಬಹಿರಂಗಪಡಿಸಲಾಗದು. ಯುಪಿಎ ಸರ್ಕಾರದ ಅವಧಿಯಲ್ಲೂ ಇದೇ ಸಂಪ್ರದಾಯ ಅನುಸರಿಸಲಾಗುತ್ತಿತ್ತು. ರಾಹುಲ್ ಗೆ ವಿದೇಶಾಂಗ ನೀತಿ ಬಗ್ಗೆ ಗೊತ್ತಿಲ್ಲದಿದ್ದರೆ ಹಿರಿಯ ನಾಯಕ ಪ್ರಣಬ್ ಮುಖರ್ಜಿಯವರನ್ನು ಕೇಳಿ ತಿಳಿದುಕೊಳ್ಳಲಿ ಎಂದು ಅರುಣ್ ಜೇಟ್ಲಿ ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದ ರೆಡ್ಡಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ...

news

18ರಿಂದ ಕರಾವಳಿಯಲ್ಲಿ ಅಮಿತ್ ಶಾ ಮೂರು ದಿನದ ಪ್ರವಾಸ

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ ...

news

ಮಹದಾಯಿ ವಿವಾದ ಕುರಿತು ಗೋವಾದ ಮನವಿಗೆ ರಾಜ್ಯ ಸರ್ಕಾರ ವಿರೋಧ

ಬೆಂಗಳೂರು : ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನು ಮತ್ತೊಂದು ವರ್ಷ ...

news

ಹಿಂದೂಗಳ ಮತಗಳು ಬೇಕಿಲ್ಲವೆಂದು ಸರ್ಕಾರ ಹೇಳಲಿ- ಸಂಸದ

ಮಠಗಳ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಹೊರಡಿಸಿದ ಸುತ್ತೋಲೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಸಂಸದ ...

Widgets Magazine
Widgets Magazine