ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಮಾಡಿರುವ ಟೀಕೆಗಳು ವೈಯಕ್ತಿಕ ಕಾರಣಗಳಾಗಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.