ಪಂಚರಾಜ್ಯಗಳ ವಿಧಾನಸಭೆ ಚುನಾವಣೆ; ತೆಲಂಗಾಣದಲ್ಲಿ ಟಿಆರ್ ಎಸ್ ಪಕ್ಷಕ್ಕೆ ಭಾರೀ ಮುನ್ನಡೆ

ತೆಲಂಗಾಣ, ಮಂಗಳವಾರ, 11 ಡಿಸೆಂಬರ್ 2018 (10:41 IST)

: ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ತೆಲಂಗಾಣದಲ್ಲಿ ಟಿಆರ್ ಎಸ್ ಪಕ್ಷಕ್ಕೆ ಭಾರೀ ಮುನ್ನಡೆ ಸಾಧಿಸಿದೆ.


118 ಕ್ಷೇತ್ರಗಳ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಈಗಾಗಲೇ ಟಿಆರ್ ಎಸ್ 80 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 25, ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.


ಕಳೆದ ಬಾರಿಯಂತೆ ಚುನಾವಣೆಯಂತೆ ಈ ಬಾರಿಯೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತೆ ಕಿಂಗ್ ಆಗಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರಂಭಿಕ ಮುನ್ನಡೆ

ನವದೆಹಲಿ : ಲೋಕಸಭೆಯ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ, ...

news

ವಿಜಯ್ ಮಲ್ಯ ಗಡಿಪಾರು ಕೇಸ್; ತೀರ್ಪು ಪ್ರಕಟಿಸಿದ ಲಂಡನ್ ಕೋರ್ಟ್

ಲಂಡನ್ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿಸದೆ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ...

news

ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಅಡ್ಡಬಂದ ಕಾರಣಕ್ಕೆ ಯುವಕನಿಗೆ ಎಲ್ಲಾ ಸೇರಿ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಿಗೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಹೆಚ್ಚಾಗಿದ್ದು, ...

news

ಸಂಭೋಗದ ವೇಳೆ ಪತಿಯನ್ನು ಕೊಲೆ ಮಾಡಿದ ಪತ್ನಿ. ಕಾರಣವೇನು ಗೊತ್ತಾ?

ಕೋಲ್ಕತ್ತಾ : ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದ ಘಟನೆ ...