ಅಟಲ್ ಬಿಹಾರಿ ವಾಜಪೇಯಿಗೆ ಜನ್ಮದಿನದ ಸಂಭ್ರಮ; ಕೇಂದ್ರ ಸರ್ಕಾರ ಈ ದಿನವನ್ನು ಏನೆಂದು ಘೋಷಿಸಿದೆ ಗೊತ್ತಾ...?

ದೆಹಲಿ, ಸೋಮವಾರ, 25 ಡಿಸೆಂಬರ್ 2017 (13:03 IST)

Widgets Magazine

ದೆಹಲಿ: ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಜನ್ಮದಿನದ ಶುಭಾಶಯ ತಿಳಿಸಿದರು.


ಪ್ರಧಾನಿ ಮೋದಿ ಅವರು ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಇಂದು ಅವರು 93ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸರ್ಕಾರವು ಈ ದಿನವನ್ನು ‘ಗುಡ್ ಗವರ್ನನ್ಸ ಡೇ’ ಎಂದು ಘೋಷಿಸಿದೆ.


ಅಟಲ್ ಬಿಹಾರಿ ವಾಜಪೇಯಿ ಅವರು ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿಡಿಸೆಂಬರ್ 25, 1924 ರಂದು ಜನಿಸಿದರು. ಇವರು 1996ರ ಸಾರ್ವತ್ರಿಕ ಚುನಾವಣೆಗಳ ನಂತರ ಭಾರತದ 10ನೇ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸತತ ಮೂರು ಬಾರಿ  ಭಾರತದ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ 2005ರಲ್ಲಿ ನಿವೃತ್ತಿ ಹೊಂದಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಆಚರಣೆ ಕೇಂದ್ರ ದಿನ ಘೋಷಣೆ Birthday Celbration Central Day Announce Atal Bihari Vajapeyi Prime Minister Narendra Modi

Widgets Magazine

ಸುದ್ದಿಗಳು

news

ಮಹದಾಯಿ ಹೋರಾಟಗಾರರಿಗೆ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದೇನು ಗೊತ್ತಾ...?

ಬೆಂಗಳೂರು: ಬಿಜೆಪಿ ಕಚೇರಿಯ ಎದುರು ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಮಾಜಿ ಪ್ರಧಾನಿ ...

news

ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಲಿರುವ ತಾಯಿ ಮತ್ತು ಪತ್ನಿ

ಇಸ್ಲಾಮಾಬಾದ್: ಬೇಹುಗಾರಿಕೆ ಆರೋಪದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್ ಭೂಷಣ್ ಜಾಧವ್ ...

news

ಚೌಲ್ಟ್ರಿ ವಿಚಾರದಲ್ಲಿ ಮಹದಾಯಿ ಹೋರಾಟಗಾರರು ಹಾಗು ಬಿಜೆಪಿ ವಿರುದ್ಧ ಜಟಾಪಟಿ

ಬೆಂಗಳೂರು: ರಾಜಧಾನಿಯಲ್ಲಿ ಮಹದಾಯಿ ಹೋರಾಟದ ಕಿಚ್ಚು ಮುಂದುವರಿದಿದ್ದು, ಚೌಲ್ಟ್ರಿ ವಿಚಾರದಲ್ಲಿ ...

news

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ರಕ್ಷಣೆ

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯನ್ನು ರಕ್ಷಣೆ ಮಾಡಿರುವ ಪೊಲೀಸರು ಮೂವರನ್ನು ಹುಬ್ಬಳ್ಳಿಯಲ್ಲಿ ...

Widgets Magazine