Widgets Magazine
Widgets Magazine

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀಗೆ ಸನ್ಮಾನ

ನವದೆಹಲಿ, ಸೋಮವಾರ, 22 ಜನವರಿ 2018 (06:30 IST)

Widgets Magazine

ನವದೆಹಲಿ : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗೌರವಿಸಲಾಗಿದ್ದು, ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀ ಸೇರಿದಂತೆ 11 ಮಂದಿ ಸಾಧಕಿಯರನ್ನು ಸನ್ಮಾನಿಸಲಾಗಿದೆ.

 
ಮಾತನಾಡುವ ಬೊಂಬೆ ಖ್ಯಾತಿಯ ಡಿಂಕು ಇಂದುಶ್ರೀ, ಶೇ.100 ರಷ್ಟು ಅಂಧತ್ವ ಹೊಂದಿರುವ ಐ.ಎಫ್.ಎಸ್. ಅಧಿಕಾರಿ ಬೆನೊ ಝೈಫನ್, ಅಂಧ ಲೆಕ್ಕ ಪರಿಶೋಧಕಿ ರಜನಿ ಗೋಪಾಲಕೃಷ್ಣನ್ ಸೇರಿದಂತೆ ಹಲವು ಸಾಧಕಿಯರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸನ್ಮಾನಿಸಿದ್ದಾರೆ.

 
ಬೆಂಗಳೂರಿನ ಇಂದುಶ್ರೀ ಅವರು ಮಾತನಾಡುವ ಬೊಂಬೆ ಮೂಲಕ ಸಾವಿರಾರು ಕಾರ್ಯಕ್ರಮಗಳನ್ನು ದೇಶ ವಿದೇಶಗಳಲ್ಲಿ ಮಾಡಿ ಪ್ರಖ್ಯಾತಿ ಹೊಂದಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಲಿ: ಸುಬ್ರಹ್ಮಣ್ಯಂ ಸ್ವಾಮಿ

ಬೆಂಗಳೂರು: ಗೋಹತ್ಯೆಗೈದವರಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ...

news

ನನ್ನ ಅಪ್ಪ, ಅಮ್ಮ ಕುರುಬರಾಗಿದ್ದರಿಂದ ನಾನು ಕುರುಬ ಜಾತಿಯವನಾಗಿದ್ದೇನೆ-ಸಿಎಂ ಸಿದ್ದರಾಮಯ್ಯ

ಬಾಗೇಪಲ್ಲಿ : 'ನಾನೇನು ಅರ್ಜಿ ಹಾಕಿಕೊಂಡು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನಾ? ನನ್ನ ಅಪ್ಪ , ಅಮ್ಮ ಕುರುಬ ...

news

20 ಆಪ್ ಶಾಸಕರು ಅನರ್ಹ: ರಾಷ್ಟ್ರಪತಿ ಕೋವಿಂದ್ ಅಂಕಿತ

ನವದೆಹಲಿ: ಲಾಭದಾಯಕ ಹುದ್ದೆಹೊಂದಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್ 20 ಆಮ್ ಆದ್ಮಿ ಪಕ್ಷದ ...

news

ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ: ಸಿಎಂ ಲೇವಡಿ

ಚಿಕ್ಕಬಳ್ಳಾಪುರ: ಮಣ್ಣಿನ ಮಗ ಟೈಟಲ್‌ಗಾಗಿ ಅಪ್ಪ-ಮಗ ಪೈಪೋಟಿ ನಡೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ...

Widgets Magazine Widgets Magazine Widgets Magazine