ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತಗಳಿಸಿ ಅಧಿಕಾರಕ್ಕೆ ಬಂದಲ್ಲಿ ಸಚಿವ ಆಜಂಖಾನ್ನನ್ನು ಜೈಲಿಗೆ ತಳ್ಳಲಾಗುವುದು ಎಂದು ಬಿಜೆಪಿ ಶಾಸಕ ಸಂಗೀತ್ ಸೋಮ್ ಹೇಳಿದ್ದಾರೆ.