ಅತ್ಯಾಚಾರಕ್ಕೆ ಪ್ರತಿಭಟಿಸಿದ ಮಹಿಳೆಯ ಸಜೀವ ದಹನ

ಬದೌನ್, ಗುರುವಾರ, 2 ನವೆಂಬರ್ 2017 (18:55 IST)

ಅತ್ಯಾಚಾರಕ್ಕೊಳಗಾಗುವುದನ್ನು ಪ್ರತಿಭಟಿಸಿದ 27 ವರ್ಷದ ಮಹಿಳೆಯನ್ನು ಆಕೆಯ ಸೋದರಳಿಯನೇ ಜೀವಂತವಾಗಿ ಸುಟ್ಟುಹಾಕಿದ ಹೇಯ ಘಟನೆ ವರದಿಯಾಗಿದೆ. 
ವಿಧುವೆಯಾಗಿದ್ದ ನೀಲಂ ನಿನ್ನೆ ರಾತ್ರಿ ಲಾಭಹರಿ ಗ್ರಾಮದಲ್ಲಿರುವ ಮನೆಯಲ್ಲಿ ಏಕಾಂಗಿಯಾಗಿದ್ದಾಗ ಆರೋಪಿ ಜಿತೇಂದ್ರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ, ಅತ್ಯಾಚಾರಕ್ಕೆ ಮಹಿಳೆ ತೀವ್ರವಾಗಿ ಫ್ರತಿಭಟಿಸಿದ್ದರಿಂದ ಕೋಪಗೊಂಡು ಆಕೆಯ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸಜೀಪವಾಗಿ ದಹಿಸಿದ ಮಹಿಳೆಯ ತಂದೆ ಪೊಲೀಸರಿಗೆ ಆರೋಪಿ ಜಿತೇಂದ್ರ ಬಗ್ಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರ ವಿಶೇಷ ತಂಡ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್‌ ಶಾ ರಂತಹವರಿಂದ ಪಾಠ ಕಲಿಯಬೇಕಾಗಿಲ್ಲ: ಸಿಎಂ ತಿರುಗೇಟು

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಂತಹವರಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನಮಗಿಲ್ಲ ಎಂದು ...

news

ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣ: ಮನನೊಂದು ನಟಿ ಆತ್ಮಹತ್ಯೆಗೆ ಯತ್ನ?

ಶಿವಮೊಗ್ಗ: ದಯಾನಂದ ಸ್ವಾಮಿ ಜತೆ ಹುಣಸಮಾರನಹಳ್ಳಿ ಮಠದಲ್ಲಿ ರಾಸಲೀಲೆ ನಡೆಸಿದ ಆರೋಪ ಪ್ರಕರಣಕ್ಕೆ ...

news

ಬಹುಮತ ಬರುವವರೆಗೆ ಬಿಎಸ್‌ವೈ ಸಿಎಂ ಅಭ್ಯರ್ಥಿ, ನಂತ್ರ,,,ಹೆಗಡೆಯಂತೆ..!

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಬರುವವರೆಗೆ ಮಾತ್ರ ಬಿಜೆಪಿ ರಾಜ್ಯಾಧ್ಯಕ್ಷ ...

news

ಆಂದೋಲಾ ಸ್ವಾಮೀಜಿ ಬಂಧನ ಖಂಡಿಸಿ ಪ್ರತಿಭಟನೆ: ಮುತಾಲಿಕ್ ವಶಕ್ಕೆ

ಕಲಬುರ್ಗಿ: ಶ್ರೀರಾಮಸೇನೆ ರಾಜ್ಯ ಗೌರವಾಧ್ಯಕ್ಷ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗಸ್ವಾಮಿಜಿ ಬಂಧನ ...

Widgets Magazine
Widgets Magazine