ರಸ್ತೆಯಲ್ಲಿ ಉರುಳಿಬಿದ್ದ ಬಿಯರ್ ಲಾರಿ: ಬಿಯರ್ ಬಾಟಲ್`ಗೆ ಮುಗಿಬಿದ್ದ ಜನ

ತುಮಕೂರು, ಬುಧವಾರ, 19 ಏಪ್ರಿಲ್ 2017 (12:29 IST)

Widgets Magazine

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಿಯರ್ ಲಾರಿಯಿಂದ ಕೆಳಗೆಬಿದ್ದ ಬಿಯರ್ ಬಾಟಲ್`ಗಳನ್ನ ಆಯ್ದುಕೊಳ್ಳಲು ಜನ ಮುಗಿಬಿದ್ದ ಘಟನೆ ತುಮಕೂರಿನ ಕ್ಯಾತ್ಸಂದ್ರ ಬಳಿ ಹೀರೇಹಳ್ಳಿ ಬಳಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿದ್ದ ಕಾರು ಮತ್ತು ಬಿಯರ್ ಲಾರಿ ನಡುವೆ ಅವಘಡ ಸಂಭವಿಸಿತ್ತು. ಈ ಸಂದರ್ಭ ಲಾರಿಯಲ್ಲಿದ್ದ ಬಿಯರ್ ಕೇಸ್`ಗಳು ಕೆಳಗೆ ಬಿದ್ದಿದ್ದವು. ಈ ಸಂದರ್ಭ ಮುಗಿಬಿದ್ದ ಜನ ಒಡೆಯದ ಬಾಟಲುಗಳನ್ನ ಆಯ್ದುಕೊಂಡು ಹೋದರು. ಇನ್ನೂ ಕೆಲವರು ಸ್ಥಳದಲ್ಲೇ ಬಿಯರ್ ಬಾಟಲ್ ಓಪನ್ ಮಾಡಿ ಬಿಯರ್ ಕುಡಿದರು.

ಕಾರಿನಲ್ಲಿ ಬರುತ್ತಿದ್ದರು ಕೇಸ್`ಗಟ್ಟಲೆ ಬಿಯರ್ ಕೊಡೊಯ್ದಿದ್ದಾರೆ. ಇನ್ನೂ, ಇತರೆ ಲಾರಿ ಮತ್ತು ಬಸ್ ಚಾಲಕರು ಬಿಯರ್ ಬಾಟಲಿಗಾಗಿ ಜಗಳವೇ ನಡೆಸಿದ್ದಾರೆ. ಈ ಸಂದರ್ಭ ಹಲವು ಸಮಯದವರೆಗೆ ರಸ್ತೆ ಸಂಚಾರ ಬಂದ್ ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಕ್ಯಾತ್ಸಂದ್ರ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಮತ್ತಿತರರ ವಿರುದ್ಧಧ ಒಳ ಸಂಚು ಆರೋಪದ ಮರು ವಿಚಾರಣೆಗೆ ಸುಪ್ರೀಂಕೋರ್ಟ್ ಆದೇಶ

ಭಾರೀ ಕುತೂಹಲ ಕೆರಳಿಸಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ಮುಖಂಡ ...

news

ನಿರೀಕ್ಷಣಾ ಜಾಮೀನು ಕೋರಿ ರೌಡಿ ಶೀಟರ್ ನಾಗರಾಜ್ ಅರ್ಜಿ

ಪೊಲೀಸರ ಕೈಗೆ ಸಿಗದಂತೆ ತಲೆಮರೆಸಿಕೊಂಡಿರುವ ರೌಡಿ ಶೀಟರ್ ನಾಗರಾಜ್ ನಿರೀಕ್ಷಣಾ ಜಾಮೀನು ಅರ್ಜಿ ...

news

ಎಂಟೆದೆಯ ಬಂಟ ಈ ವೀರ ಯೋಧನದ್ದು ಎಂಥಾ ಮಾತು ನೋಡಿ!

ನವದೆಹಲಿ: ದೇಶ ಕಾಯುವ ಯೋಧರೆಂದರೆ ಹಾಗೆ. ಅವರು ಬಿಸಿಲು, ಚಳಿ ಮಳೆಗಾಳಿಗೆ ಜಗ್ಗುವವರಲ್ಲ. ಶತ್ರುಗಳ ನೋಡಿ ...

news

ಟಿಟಿವಿ ದಿನಕರನ್ ವಿರುದ್ಧ ಲುಕೌಟ್ ನೋಟಿಸ್ ಜಾರಿ

ಅಣ್ಣಾಡಿಎಂಕೆ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಲಂಚದ ಆಮಿಷವೊಡ್ಡಿದ ಆರೋಪ ಎದುರಿಸುತ್ತಿರುವ ಆಣ್ಣಾಡಿಎಂಕೆ ...

Widgets Magazine