Widgets Magazine
Widgets Magazine

ಮೈ ನವಿರೇಳಿಸುವ ‘ಭಾರತ್ ಕೆ ವೀರ್’ ಗೀತೆ ಬಿಡುಗಡೆ; ದೇಶಕ್ಕಾಗಿ ಮಡಿದ ಯೋಧರ ಕುಟುಂಬಕ್ಕೊಂದು ನೆರವಿನ ಹಸ್ತ (ವಿಡಿಯೋ ನೋಡಿ)

ನವದೆಹಲಿ, ಭಾನುವಾರ, 21 ಜನವರಿ 2018 (08:12 IST)

Widgets Magazine

ನವದೆಹಲಿ: ಉಗ್ರರ ವಿರುದ್ಧದ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ಅರೆಸೇನಾ ಪಡೆ ಯೋಧರ ಕುಟುಂಬಗಳಿಗೆ ನೆರವು ನೀಡುವುದಕ್ಕಾಗಿ ಮೂಲ ನಿಧಿ ಸಂಗ್ರಹಿಸಲು ಆರಂಭಿಸಿದ ‘ಭಾರತ್ ಕೆ ವೀರ್’ ಗೀತೆಯನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು.


ಈ ಗೀತೆಗೆ ಕೈಲಾಶ್ ಖೇರ್ ಸಂಗೀತ ಸಂಯೋಜಿಸಿದ್ದಾರೆ ಜತೆಗೆ ಸಾಹಿತ್ಯ ರಚಿಸಿ ಮನೋಜ್ಞವಾಗಿ ಹಾಡಿದ್ದಾರೆ. ಈ ಗೀತೆಯನ್ನು ಗೃಹ ಸಚಿವ ರಾಜನಾಥ್ ಸಿಂಗ್, ಗೃಹ ಖಾತೆ ರಾಜ್ಯ ಸಚಿವರಾದ ಕಿರಣ್ ರಿಜಿಜು ಹಾಗೂ ಹಂಸರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಢೊಬಾಲ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಬಿಡುಗಡೆ ಮಾಡಿದ್ದಾರೆ.


ಹಾಡನ್ನು ಡೌನ್‌ಲೋಡ್ ಮಾಡಿಕೊಳ್ಳಿ ಎಂದು ಎಲ್ಲರಲ್ಲೂ ಕೇಳಿಕೊಳ್ಳುತ್ತೇನೆ, ಅದರಿಂದ ಬರುವ ಹಣವನ್ನು ಈ ಯೋಜನೆಗೆ ನೀಡಲಾಗುತ್ತದೆ ಎಂದು  ಕೈಲಾಶ್ ಖೇರ್ ವಿನಂತಿಸಿಕೊಂಡರು.  ಇನ್ನು ಈ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿದ ಅಕ್ಷಯ್ ಕುಮಾರ್ ಅವರನ್ನು ರಾಜನಾಥ್ ಸಿಂಗ್ ಅವರು ಶ್ಲಾಫಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಾಬೂಲ್ ನ ಇಂಟರ್ ಕಾಂಟಿನೆಂಟಲ್ ಹೋಟೆಲ್ ಮೇಲೆ ಉಗ್ರರ ಅಟ್ಟಹಾಸ

ಕಾಬೂಲ್‌: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಇಂಟರ್‌ ಕಾಂಟಿನೆಂಟಲ್‌ ಹೋಟೆಲ್‌ ಮೇಲೆ ನಾಲ್ವರು ...

news

ದೆಹಲಿಯ ಬವಾನಾದಲ್ಲಿ ಭೀಕರ ಅಗ್ನಿ ದುರಂತ; ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಜೀವಗಳೆಷ್ಟು ಗೊತ್ತಾ....?

ದೆಹಲಿ: ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆ, ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರವಾದ ...

news

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ-ಎಸ್.ಎಂ.ಕೃಷ್ಣ ಒತ್ತಾಯ

ಮಂಡ್ಯ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ 'ಭಾರತ ರತ್ನ' ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ...

news

ಕರುಳ ಕುಡಿಯ ಬರುವಿಕೆಗಾಗಿ ಕಾಯುತ್ತಿರುವ ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡ

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡ ಆರ್ಡರ್ನ್ (37) ತಮ್ಮ ಚೊಚ್ಚಲ ಮಗುವಿನ ...

Widgets Magazine Widgets Magazine Widgets Magazine