ನವದೆಹಲಿ : ಮೇಕೆದಾಟು ಯೋಜನೆಯ ಹಿನ್ನಲೆಯಲ್ಲಿ ಲೋಕಸಭೆಯಲ್ಲಿ ಭಾರಿ ಗದ್ದಲ ಏರ್ಪಟ್ಟ ಕಾರಣ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ 26 ಸದಸ್ಯರನ್ನು ಅಮಾನತು ಮಾಡಿದ್ದಾರೆ.