ಉಪರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಬಿಹಾರ್ ಸಿಎಂ ನಿತೀಶ್ ಕುಮಾರ್

ಪಾಟ್ನಾ, ಗುರುವಾರ, 6 ಜುಲೈ 2017 (13:50 IST)

Widgets Magazine

ಬಿಹಾರ್ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಹೇಳಿದ್ದಾರೆ.  
 
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾದ ರಾಮಾನಾಥ್ ಕೋವಿಂದ್ ಅವರನ್ನು ಬೆಂಬಲಿಸಿದ ನಿತೀಶ್ ಕುಮಾರ್, ಇದೀಗ ಉಲ್ಟಾ ಹೊಡೆದಿದ್ದಾರೆ.
 
ಬಿಹಾರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮಹಾಮೈತ್ರಿ ರಚಿಸಿಕೊಂಡು ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದ್ದವು. ಇದೀಗ, ನಿತೀಶ್ ಕುಮಾರ್ ಎನ್‌ಡಿಎದತ್ತ ವಾಲುತ್ತಿರುವುದು ಮಿತ್ರಪಕ್ಷಗಳಲ್ಲಿ ಬಿಕ್ಕಟ್ಟು ಸೃಷ್ಟಿಸಿದೆ.
 
ನಿತೀಶ್ ಕುಮಾರ್ ವರ್ತನೆಯಿಂದ ಮಹಾಮೈತ್ರಿ ಒಡೆದುಹೋಗುವ ಸಾಧ್ಯತೆಗಳಿವೆ ಎನ್ನುವ ವರದಿಗಳು ಬಹಿರಂಗವಾಗುತ್ತಿದ್ದಂತೆ  ಜೆಡಿಯು ಪಕ್ಷ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟವನ್ನು ಬೆಂಬಲಿಸುವುದಾಗಿ ಘೋಷಿಸಿದೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಡುರಸ್ತೆಯಲ್ಲೇ ಕಚ್ಚಾಡಿಕೊಂಡ ಬಿಜೆಪಿ ನಾಯಕರು

ಹುನಗುಂದ: ಬಾಗಲಕೋಟೆ ಜಿಲ್ಲೆಯ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿದ್ದು ನಡುರಸ್ತೆಯಲ್ಲಿಯೇ ಬಿಜೆಪಿ ನಾಯಕರು ...

news

ಭಗ್ನಪ್ರೇಮಿಯಿಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿತ

ಬೆಂಗಳೂರು: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ...

news

ನಕಲಿ ಜಾತಿ ಪ್ರಮಾಣಪತ್ರ ಬಳಸಿ ಪದವಿ, ಕೆಲಸ ಗಿಟ್ಟಿಸಿಕೊಂಡಿದ್ದವರಿಗೆ ಶುರುವಾಯ್ತು ಕಂಟಕ

ನಕಲಿ ಜಾತಿ ಪ್ರಮಾಣಪತ್ರ ಬಳಸಿ ಪದವಿ ಮತ್ತು ಕೆಲಸ ಗಿಟ್ಟಿಸಿಕೊಂಡಿದ್ದರೆ ಮುಲಾಜಿಲ್ಲದೇ ಎರಡನ್ನೂ ...

news

ಆತ್ಮಿಯರಿಂದಲೇ ನನ್ನ ವಿರುದ್ಧ ಕುತಂತ್ರ: ಪೇಜಾವರ ಶ್ರೀ

ಉಡುಪಿ: ಆತ್ಮಿಯರಾದವರೇ ನನ್ನ ವಿರುದ್ಧ ಕುತಂತ್ರ ಮಾಡಿದ್ದಾರೆ. ಇದರಿಂದ ಬೇಸರವಾಗಿದ್ದರೂ ವಿಚಲಿತನಾಗಿಲ್ಲ ...

Widgets Magazine Widgets Magazine