ಯುವತಿಯ ಮೇಲೆ ಅತ್ಯಾಚಾರವೆಸಗಿದ ಬಿಜೆಪಿ ಕಾರ್ಪೋರೇಟರ್ ಅರೆಸ್ಟ್

ಮುಂಬೈ, ಬುಧವಾರ, 13 ಸೆಪ್ಟಂಬರ್ 2017 (13:40 IST)

ಠಾಣೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಹಿನ್ನೆಲೆಯಲ್ಲಿ ಬೃಹತ್ ಮುಂಬೈ ಮಹಾನಗರಪಾಲಿಕೆ  ಬಿಜೆಪಿ ಸದಸ್ಯ ದಯಾ ಗಾಯಕ್ವಾಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಕಲ್ಯಾಣ್ ಪ್ರದೇಶದ ಬಿಜೆಪಿ ಕಾರ್ಪೋರೇಟ್ ಸದಸ್ಯ ದಯಾ ಗಾಯಕ್ವಾಡ್, ಅಶ್ವಿನಿ ಧುಮಾಲ್ ಎನ್ನುವ ನಾಯಕನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
 
ಆರೋಪಿ ಕಾರ್ಪೋರೇಟರ್ ದಯಾ ಗಾಯಕ್ವಾಡ್ ವಿರುದ್ಧ 376, 323, 504, 506, 34 ಸೆಕ್ಷನ್‌ಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಬೃಹತ್ ಮುಂಬೈ ಮಹಾನಗರಪಾಲಿಕೆ ಕಲ್ಯಾಣ್ ಪ್ರದೇಶದ ಬಿಜೆಪಿ ಕಾರ್ಪೋರೇಟರ್ ಆಗಿರುವ ದಯಾ ಗಾಯಕ್ವಾಡ್ ವಿರುದ್ಧದ ಅತ್ಯಾಚಾರ ಪ್ರಕರಣ ಸಾಬೀತಾದಲ್ಲಿ ಕನಿಷ್ಠ ಏಳು ವರ್ಷಗಳ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಕಾರ್ಪೋರೇಟರ್ ದಯಾ ಗಾಯಕ್ವಾಡ್ ರೇಪ್ ಯುವತಿ ಠಾಣೆ Rape Woman Thane Daya Gaikwad Bjp Corporator

ಸುದ್ದಿಗಳು

news

ಸಿಎಂ ಸಿದ್ದರಾಮಯ್ಯರಲ್ಲಿ ರಾಕ್ಷಸ, ರಾವಣ, ಕೌರವ, ಕಂಸನ ಗುಣಗಳಿವೆ: ಕಲ್ಲಡ್ಕ ಪ್ರಭಾಕರ್

ದಕ್ಷಿಣ ಕನ್ನಡ: ಸಿಎಂ ಸಿದ್ದರಾಮಯ್ಯರಲ್ಲಿ ರಾವಣ, ಕೌರವ, ಕಂಸನಿಗಿದ್ದ ರಾಕ್ಷಸಿಯ ಪ್ರವೃತ್ತಿಯಿದೆ ಎಂದು ...

news

ರಾಹುಲ್‌ಗಿನ್ನೂ ಚಿಕ್ಕ ವಯಸ್ಸು, ಇಂದಲ್ಲಾ ನಾಳೆ ಪ್ರಧಾನಿಯಾಗ್ತಾರೆ: ಸಿಎಂ

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿನ್ನೂ ಚಿಕ್ಕ ವಯಸ್ಸು ಇಂದಲ್ಲಾ ನಾಳೆ ...

news

ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬನ್ನಿ: ಬಿಜೆಪಿ ನಾಯಕರಿಗೆ ಸಿಎಂ ಸವಾಲ್

ಬೆಂಗಳೂರು: ಬಿಜೆಪಿ ಮುಖಂಡರೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದವಿದೆ ಎಂದು ಸಿಎಂ ...

news

ಲಿಂಗಾಯತರ ಮಧ್ಯೆ ಬೆಂಕಿ ಹಚ್ಚಿದ್ದು ಸಿಎಂ ಸಿದ್ದರಾಮಯ್ಯ: ಈಶ್ವರಪ್ಪ

ಕಲಬುರ್ಗಿ: ವೀರಶೈವ ಲಿಂಗಾಯತ ಧರ್ಮದವರ ಮಧ್ಯೆ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ...

Widgets Magazine