ರಾಜಸ್ತಾನ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು

ಜೈಪುರ, ಗುರುವಾರ, 1 ಫೆಬ್ರವರಿ 2018 (20:39 IST)

ರಾಜಸ್ತಾನದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷ ಜಯಸಾಧಿಸಿದೆ.

ಬಿಜೆಪಿ ಸಂಸದ ನಿಧನದಿಂದ  ನಡೆದಿದ್ದ ಅಜ್ಮೀರ್ ಮತ್ತು ಅಲ್ವರ್ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ರಾಘು ಶರ್ಮಾ ಹಾಗೂ ಕರಣಸಿಂಗ್ ಯಾದವ್ ಗೆಲುವು ಸಾಧಿಸಿದ್ದಾರೆ.

ಮಂಡಲಗಢ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ವಿವೇಕ್ ಧಾಕಡ್ ಗೆಲುವು ಸಾಧಿಸಿದ್ದಾರೆ. ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮೇಲೆ  ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಂಡ್ಯ ಜಿಲ್ಲೆ ದತ್ತು ಪಡೆದವರಂತೆ ಜೆಡಿಎಸ್ ವರ್ತನೆ- ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ ಜಿಲ್ಲೆಯನ್ನು ದತ್ತು ಪಡೆದವರಂತೆ ವರ್ತಿಸುತ್ತಿರುವ ಜೆಡಿಎಸ್ ನಾಯಕರಿಗೆ ತಕ್ಕ ಪಾಠ ಕಲಿಸಬೇಕು ಎಂದು ...

news

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀನಿವಾಸ ಶೆಟ್ಟಿ ವಿರುದ್ಧ ಆಕ್ರೋಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಕಾಂಗ್ರೆಸ್ ...

news

ಕೇಂದ್ರ ಬಜೆಟ್ ಕುರಿತು ದೇವೇಗೌಡ ಪ್ರತಿಕ್ರಿಯೆ

ಗ್ರಾಮೀಣ ಜನರ ಹಾಗೂ ರೈತರ ಸಮಸ್ಯೆ ಅಗಾಧವಾಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ...

news

ಅಣ್ಣಾ ಹಜಾರೆ ಭೇಟಿಯಾದ ಉಪೇಂದ್ರ- ರಾಜಕೀಯ ಚರ್ಚೆ

ಕೆಪಿಜೆಪಿ ಪ್ರಮುಖ ಹಾಗೂ ನಟ ಉಪೇಂದ್ರ ಅವರು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಬೆಂಗಳೂರಿನಲ್ಲಿ ...

Widgets Magazine