ಮಲ್ಯ ಓಡಿ ಹೋಗಲು ಸಹಾಯ ಮಾಡಿದಿರಿ ಎಂದ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

ನವದೆಹಲಿ, ಶುಕ್ರವಾರ, 14 ಸೆಪ್ಟಂಬರ್ 2018 (08:59 IST)


ನವದೆಹಲಿ: ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗುವ ಮೊದಲು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾಗಿದ್ದೆ ಎಂಬ ಹೇಳಿಕೆ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.
 
ಮಲ್ಯ ಹೇಳಿಕೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮದ್ಯ ದೊರೆ ಸಾಲ ಮಾಡಿ ಪರಾರಿಯಾಗಲು ಬಿಜೆಪಿ ಸಹಾಯ ಮಾಡಿದೆ ಎಂದು ಆರೋಪಿಸಿದ್ದರು. ಇದಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ.
 
ಯುಪಿಎ ಕಾಲಾವಧಿಯಲ್ಲಿ ರಾಹುಲ್ ಗಾಂಧಿ ಜತೆಗಿನ ಮಿತ್ರತ್ವದಿಂದಾಗಿಯೇ ಬ್ಯಾಂಕ್ ಗಳು ವಿಜಯ್ ಮಲ್ಯಗೆ ಸೂಕ್ತ ಪುರಾವೆಯಿಲ್ಲದೇ ಯರ್ರಾ ಬಿರ್ರಿ ಸಾಲ ಒದಗಿಸಿದ್ದವು. ಈಗ ಕಾಂಗ್ರೆಸ್ ಮಲ್ಯ ವಿಚಾರದಲ್ಲಿ ಬಿಜೆಪಿಯನ್ನೇ ತಪ್ಪು ಮಾಡಿದ್ದು ಎನ್ನುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯೆಲ್ ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೋಟೆ ನಾಡಿನಲ್ಲಿ ಹಿಂದೂ ಗಣಪ

ಕೋಟೆ ನಾಡಿನಲ್ಲಿ ಅತ್ಯಂತ ಖ್ಯಾತಿಯನ್ನು ಗಳಿಸಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಪ್ರತಿಷ್ಟಾಪನೆ ...

news

ಬಿಸಿಲು ನಗರಿಯಲ್ಲಿ ಗಣೇಶ ಹಬ್ಬದ ಸಂಭ್ರಮ

ದೇಶದಲ್ಲೆಡೆ ಗೌರಿ ಗಣೇಶ್ ಹಬ್ಬದ ಸಂಭ್ರಮ ಮನೆ ಮಾಡಿದ್ದು ಕಲಬುರ್ಗಿಯಲ್ಲಿ ಕೂಡ ಜನ ಹಬ್ಬವನ್ನ ಸಂಭ್ರಮದಿಂದ ...

news

ಹಾವೇರಿಯಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ

ಗೌರಿ ಗಣೇಶನ ಹಬ್ಬದ ಸಡಗರ ಹಾವೇರಿಯಲ್ಲಿಯು ಮನೆ ಮಾಡಿದೆ.

news

ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ

ಕಾವೇರಿ ಸಂಗಮದಲ್ಲಿ ಗಣೇಶ ವಿಸರ್ಜನೆಗೆ ನಿರ್ಬಂಧ ವಿಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Widgets Magazine