ಮಾಯಾವತಿಗೆ ಟಾಂಗ್ ಕೊಟ್ಟ ಬಿಜೆಪಿ

NewDelhi, ಭಾನುವಾರ, 12 ಮಾರ್ಚ್ 2017 (09:07 IST)

Widgets Magazine

ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗದ ಸಹಾಯದಿಂದ ಗೆದ್ದಿದೆ ಎಂದು ಆರೋಪ ಮಾಡಿದ ಬಿಎಸ್ ಪಿ ನಾಯಕಿ ಮಾಯಾವತಿಗೆ ಬಿಜೆಪಿ ಟಾಂಗ್ ಕೊಟ್ಟಿದೆ.


 
ಹೊಸ ಮಾದರಿಯ ಚುನಾವಣಾ ಯಂತ್ರದಿಂದಾಗಿ ಬಿಜೆಪಿ ಗೆದ್ದಿದೆ. ಯಂತ್ರದಲ್ಲಿ ಯಾವ ಬಟನ್ ಒತ್ತಿದರೂ, ಬಿಜೆಪಿಗೇ ಮತ ಹೋಗುತ್ತಿತ್ತು. ಮುಸ್ಲಿಂ ಮತದಾರರು ಬಿಜೆಪಿಗೆ ಹೇಗೆ ಮತ ಹಾಕಿದರು ಎಂದೆಲ್ಲಾ ಆರೋಪ ಮಾಡಿದ್ದರು.
 
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ “ಟಿವಿ ಸಂದರ್ಶನದಲ್ಲಿ ಮಾಯಾವತಿ ತಮ್ಮ ವಿದಾಯ ಭಾಷಣ ಮಾಡಿದಂತಿತ್ತು. ಇದು ಆಕೆಗೆ ಕಹಿ ಮಾತ್ರೆ ನುಂಗಿ ಮಲಗುವ ಸಮಯ. ಆಕೆ ಹೇಳಿದ್ದೆಲ್ಲಾ ಆಧಾರ ರಹಿತ ಆರೋಪಗಳು” ಎಂದು ಬಿಜೆಪಿ ಟೀಕಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿ ಟ್ವೀಟ್ ಗೆ ಪ್ರಧಾನಿ ಮೋದಿ ನೀಡಿದ ಪ್ರತಿಕ್ರಿಯೆಯಿದು

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಂದ ಬಳಿಕ ಪ್ರಧಾನಿ ಮೋದಿಗೆ ಟ್ವಿಟರ್ ಮೂಲಕ ಅಭಿನಂದನೆ ...

news

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಇಂತಿದೆ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ...

news

ಟ್ವಿಟ್ಟರ್`ನಲ್ಲಿ ಅಭಿನಂದಿಸಿದ ರಾಹುಲ್ ಗಾಂಧಿಗೆ ಮೋದಿ ಕೊಟ್ಟ ಪ್ರತಿಕ್ರಿಯೆ

ಉತ್ತರಪ್ರದೇಶ ಮತ್ತು ಉತ್ತರಾಖಂಡ್`ನಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ಮತ್ತು ಪ್ರಧಾನಿ ...

news

`ಉತ್ತರಪ್ರದೇಶದ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನ ಈಡೇರಿಸುತ್ತೇವೆ'

ನೋಟ್ ಬ್ಯಾನ್ ನಿರ್ಧಾರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗುತ್ತದೆ ಎಂಬುದು ಪ್ರತಿಪಕ್ಷಗಳ ...

Widgets Magazine Widgets Magazine