ಗುಜರಾತ್‌ನಲ್ಲಿ ಮತ್ತೆ ಬಿಜೆಪಿ ಸರಕಾರದ ಅಡಳಿತ

ಗಾಂಧಿನಗರ, ಗುರುವಾರ, 31 ಆಗಸ್ಟ್ 2017 (20:40 IST)

ಗುಜರಾತ್‌ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಚುನಾವಣೆ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಮುಂಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 144 ರಿಂದ 152 ಸ್ಥಾನ ಗಳಿಸಲಿದೆ. ಕಾಂಗ್ರೆಸ್ ಕೇವಲ 26 ರಿಂದ 32 ಸ್ಥಾನಗಳಿಸಲಿದ್ದು, ಪಕ್ಷೇತರರು 3 ರಿಂದ 7 ಸ್ಥಾನಗಳಿಸಲಿದ್ದಾರೆ ಎಂದು ಸಮೀಕ್ಷಾ ವರದಿಯಲ್ಲಿ ಬಹಿರಂಗಪಡಿಸಿದೆ.
 
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೋಡಿ ಮುಂದುವರಿಯಲಿದೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
 
ಇದೊಂದು ಬಿಜೆಪಿಯ ಪೊಳ್ಳು ಸಮೀಕ್ಷೆ. ಇಂತಹ ಸಮೀಕ್ಷೆಗಳು ಮುಂಬರುವ ಚುನಾವಣೆಯಲ್ಲಿ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗುದ್ದಲಿ ಹಿಡಿದಿದ್ದ ಸಿಇಓ ಅಶ್ವತಿ ಕಾರ್ಯಕ್ಕೆ ಸಿಎಂ ಶ್ಲಾಘನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತೆರಳಿ ಶೌಚಾಲಯ ನಿರ್ಮಾಣಕ್ಕಾಗಿ ಗುದ್ದಲಿ ಹಿಡಿದು ಶೌಚಗುಂಡಿ ...

news

ಆಘಾತಕಾರಿ! ನಾಯಿಮರಿಯ ಮೇಲೆ ಅತ್ಯಾಚಾರವೆಸಗಿ ಕೊಂದ ಚಾಲಕ

ನವದೆಹಲಿ: ವಿಲಕ್ಷಣ ಪ್ರಕರಣವೊಂದರಲ್ಲಿ, ಟ್ಯಾಕ್ಸಿ ಚಾಲಕನೊಬ್ಬ ನಾಯಿಮರಿ ಸಾಯಿುವವರೆಗೂ ಅತ್ಯಾಚಾರವೆಸಗಿದ ...

news

ಸಚಿವ ರಾಮಲಿಂಗಾರೆಡ್ಡಿ, ರಮಾನಾಥ್ ರೈಗೆ ಸಿಎಂ ಬುಲಾವ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಚಿವ ರಮಾನಾಥ್ ರೈಗೆ ಸಿಎಂ ಸಿದ್ದರಾಮಯ್ಯ ...

news

14 ವರ್ಷದ ಅಪ್ರಾಪ್ತಳ ಮೇಲೆ ಗ್ಯಾಂಗ್‌ರೇಪ್: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 14 ವರ್ಷದ ಅಪ್ರಾಪ್ತಳ ಮೇಲೆ ಗ್ಯಾಂಗ್‌ರೇಪ್ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ...

Widgets Magazine