Widgets Magazine
Widgets Magazine

ಆರೆಸ್ಸೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

ಕೊಚ್ಚಿ(ಕೇರಳ):, ಸೋಮವಾರ, 8 ಮೇ 2017 (18:22 IST)

Widgets Magazine

ಬಿಜೆಪಿ ಮುಖಂಡನ ನಿವಾಸಕ್ಕೆ ನುಗ್ಗಿದ ಆರೆಸ್ಸೆಸ್ ಕಾರ್ಯಕರ್ತರ ಗುಂಪು ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.
ನಿನ್ನೆ ರಾತ್ರಿ ಆರೆಸ್ಸೆಸ್ ಕಾರ್ಯಕರ್ತರ ಗುಂಪು ಹರಿತವಾದ ಆಯುಧಗಳೊಂದಿಗೆ ದಾಳಿ ಮಾಡಿದ್ದರಿಂದ ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವೆನ್ನಾಲಾ ಸಜೀವನ್ ಅವರ ಬಲಗಾಲಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. 
 
ತಿರಿಕ್ಕಕಾರಾ ಪ್ರದೇಶದ ಸ್ಥಳೀಯ ಆರೆಸ್ಸೆಸ್ ಕಾರ್ಯಕರ್ತರು ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಬಿಜೆಪಿ ಮುಖಂಡ ವೆನ್ನಾಲಾ ಸಜೀವನ್ ಹೇಳಿಕೆ ನೀಡಿದ್ದರಿಂದ, ನಾಲ್ವರು ಆರೆಸ್ಸೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಸಜೀವನ್ ಮತ್ತು ಆರೆಸ್ಸೆಸ್ ನಾಯಕರ ವೈಯಕ್ತಿಕ ದ್ವೇಷವೇ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಆರೆಸ್ಸೆಸ್ ಬಿಜೆಪಿ ವೆನ್ನಾಲಾ ಸಜೀವನ್ ಹಲ್ಲೆ Rss Activists Bjp Kerala Attack Vennala Sajeevan

Widgets Magazine

ಸುದ್ದಿಗಳು

news

ಭಾರತೀಯ ಸೇನೆಯಿಂದ ಪ್ರತಿ ದಾಳಿ ..ಪಾಕಿಸ್ತಾನದ 7 ಬಂಕರ್`ಗಳು ಉಡೀಸ್

ಭಾರತೀಯ ಸೇನಾ ನೆಲೆ ಮೇಲೆ ದಾಳಿ ಮಾಡಿ ಇಬ್ಬರು ಭಾರತೀಯ ಯೋಧರ ಶಿರಚ್ಛೇದ ಮಾಡಿದ ಕ್ರೂರಿ ಪಾಕಿಸ್ತಾನಕ್ಕೆ ...

news

ಯಡಿಯೂರಪ್ಪ ನಾನು ಹಿಂದೂಸ್ತಾನ್, ಪಾಕಿಸ್ತಾನ್ ಅಲ್ಲ: ಈಶ್ವರಪ್ಪ

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ನಾನು ಹಿಂದೂಸ್ತಾನ್, ಪಾಕಿಸ್ತಾನ್ ಅಲ್ಲ. ನಾವಿಬ್ಬರು ...

news

ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ...

news

ಸಿಎಂ ಸಿದ್ದರಾಮಯ್ಯ ಹೇಳಿಕೆ ನೋವು ತಂದಿದೆ: ಈಶ್ವರಪ್ಪ

ಬೆಂಗಳೂರು: ಬರಗಾಲದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ನೋವು ತಂದಿದೆ ಎಂದು ...

Widgets Magazine Widgets Magazine Widgets Magazine