ಮೋದಿ ರಾಮ, ಅಮಿತ್ ಶಾ ಲಕ್ಷ್ಮಣ, ಯೋಗಿ ಆದಿತ್ಯನಾಥ್ ಹನುಮಾನ್ ಅಂತೆ!

ನವದೆಹಲಿ, ಭಾನುವಾರ, 13 ಮೇ 2018 (07:53 IST)

ನವದೆಹಲಿ: ಪ್ರಧಾನಿ ಮೋದಿ ಭಗವಾನ್ ಶ್ರೀರಾಮಚಂದ್ರ, ಅಮಿತ್ ಶಾ ಲಕ್ಷ್ಮಣ ಮತ್ತು ಸಿಎಂ ಯೋಗಿ ಹನುಮಾನ್ ಇದ್ದಂತೆ ಎಂದು ಬಿಜೆಪಿ ಶಾಸಕರೊಬ್ಬರು ಹೊಗಳಿದ್ದಾರೆ.
 
ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಮಟ್ಟಿಗೆ ತಮ್ಮ ನಾಯಕರನ್ನು ಹೊಗಳಿ ಅಟ್ಟಕ್ಕೇರಿಸಿದ್ದಾರೆ. ಈ ಮೂವರು ಸೇರಿಕೊಂಡು ದೇಶದಲ್ಲಿ ರಾಮ ರಾಜ್ಯದ ಕನಸು ನನಸು ಮಾಡಿಯಾರು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಅಷ್ಟೇ ಅಲ್ಲ, ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿಗೆ ಈ ಶಾಸಕರು ಹೋಲಿಕೆ ಮಾಡಿದ್ದಾರೆ. ಹಿಂದೆಯೂ ಹಲವು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸುರೇಂದ್ರ ಸಿಂಗ್ ಇದೀಗ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿಯವರು ಮಿಷನ್ ಇಟ್ಕೊಂಡು ಮನೇಲಿ ರುಬ್ಬಲಿ: ಸಿಎಂ ಸಿದ್ದರಾಮಯ್ಯ ಲೇವಡಿ

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶ ಬಂದಿದ್ದು, ...

news

ಎಕ್ಸಿಟ್ ಪೋಲ್ ಫಲಿತಾಂಶ: ಯಾರು ಯಾರಿಗೆ ಎಷ್ಟು ಸಿಗಬಹುದು?

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದಿದ್ದು, ...

news

ಮೋದಿ ಅವರು ಗಮನ ಬೇರೆಡೆ ಸೆಳೆಯುವ ರಾಜಕೀಯದಲ್ಲಿ ತೊಡಗಿದ್ದಾರೆ - ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ

ಪಟ್ನಾ : ಪ್ರಧಾನಿಯಾಗಲು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಟೀಕೆ ...

news

ರಾಜ್ಯದ ಆರು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೊಷಣೆ ಮಾಡಿದ ಕೇಂದ್ರ ಚುನಾವಣಾ ಆಯೋಗ

ಬೆಂಗಳೂರು : ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಅದರ ಹಿಂದೆಯೇ ಇದೀಗ ಕೇಂದ್ರ ...

Widgets Magazine
Widgets Magazine