ಸೈನಿಕರು ಪ್ರತಿದಿನ ಸಾಯೋದು ಮಾಮೂಲು ಅಂದ ಬಿಜೆಪಿ ಸಂಸದ

ನವದೆಹಲಿ, ಮಂಗಳವಾರ, 2 ಜನವರಿ 2018 (10:29 IST)

Widgets Magazine

ನವದೆಹಲಿ: ಸೈನಿಕರು ಪ್ರತಿದಿನ ಸಾಯ್ತಾರೆ. ಎಲ್ಲಾ ದೇಶಗಳ ಸೈನಿಕರೂ ಹಾಗೇ. ಅದರಲ್ಲಿ ವಿಶೇಷವೇನೂ ಇಲ್ಲ ಎಂದು ನೇಪಾಲ್ ಸಿಂಗ್ ವಿವಾದಾತ್ಮಕವಾಗಿ ಹೇಳಿಕೆ ನೀಡಿ ಕೊನೆಗೆ ಕ್ಷಮೆ ಯಾಚಿಸಿದ್ದಾರೆ.
 

‘ಸೈನಿಕರು ಪ್ರತೀ ದಿನ ಸಾಯ್ತಾರೆ. ನಮ್ಮ ಜಗತ್ತಿನ ಯಾವುದೇ ದೇಶದಲ್ಲಾದರೂ ಈ ರೀತಿ ಸೈನಿಕರು ಸಾಯದೇ ಇರುವ ರಾಷ್ಟ್ರಗಳಿದ್ದಾವೆಯೇ? ಅವರ ಜೀವ ಉಳಿಸುವ ಯಾವುದಾದರೂ ಯಂತ್ರ ಕಂಡುಹಿಡಿದಿದ್ದಾರೆಯೇ?’ ಎಂದು ಬಿಜೆಪಿ ಸಂಸದ ಹಗುರವಾಗಿ ಮಾತನಾಡಿದ್ದರು.
 
ಇದು ವಿವಾದವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ನೇಪಾಲ್ ಸಿಂಗ್ ‘ನಾನು ನಮ್ಮ ಸೈನಿಕರ ಜೀವ ಉಳಿಸುವ ಯಂತ್ರವನ್ನು ವಿಜ್ಞಾನಿಗಳು ಪ್ರಯತ್ನ ಪಡುತ್ತಿದ್ದಾರೆ ಎಂದು ಹೇಳಲು ಯತ್ನಿಸಿದೆ’ ಎಂದು ವಿವಾದಕ್ಕೆ ತೇಪೆ ಹಾಕುವ ಯತ್ನ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಭಾರತೀಯ ಸೇನೆ ಬಿಜೆಪಿ ಸಂಸದ ನೇಪಾಲ್ ಸಿಂಗ್ ರಾಷ್ಟ್ರೀಯ ಸುದ್ದಿಗಳು Indian Army Bjp Mp Nepal Singh National News

Widgets Magazine

ಸುದ್ದಿಗಳು

news

ಸರ್ಜಿಕಲ್ ಸ್ಟ್ರೈಕ್ ಸೇನೆ ಮಾಡ್ತಿರೋ ನಾಟಕ ಸ್ವಾಮೀ.. ಎಂದ ಕಾಂಗ್ರೆಸ್ ನಾಯಕ!

ನವದೆಹಲಿ: ಭಾರತೀಯ ಸೇನೆ ಪಾಕ್ ಗಡಿಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದನ್ನು ಕಾಂಗ್ರೆಸ್ ನಾಯಕ ...

news

ಚುನಾವಣೆ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯ ರಮ್ಯಾ ನಡುವೆ ನಡೆದ ಒಪ್ಪಂದ ಏನು ಗೊತ್ತಾ?!

ಬೆಂಗಳೂರು: ನಟಿ ರಮ್ಯಾ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಯಶಸ್ಸು ಕಂಡ ಬಳಿಕ ರಾಜ್ಯ ...

news

ರಜನಿಕಾಂತ್ ಪಕ್ಷದ ಲೋಗೋ, ವೆಬ್ ಸೈಟ್ ಬಿಡುಗಡೆ ಮಾಡಿದ್ದು ಯಾಕೆ ಗೊತ್ತಾ?

ಚೆನ್ನೈ: ರಜನಿಕಾಂತ್ ಅವರು ತಮ್ಮ ಪಕ್ಷಕ್ಕೆ ಲೋಗೋ, ಆ್ಯಪ್ ಹಾಗು ವೆಬ್ ಸೈಟ್ ಬಿಡುಗಡೆ ಮಾಡಿದ್ದಾರೆ.

news

ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ– ಸಿದ್ದರಾಮಯ್ಯ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Widgets Magazine