ಕಾಂಗ್ರೆಸ್ ಹಿಂದಿಕ್ಕಿ ಬಿಜೆಪಿ ಈಗ ನಂ.1

NewDelhi, ಶುಕ್ರವಾರ, 4 ಆಗಸ್ಟ್ 2017 (10:35 IST)

Widgets Magazine

ನವದೆಹಲಿ: ರಾಜ್ಯಸಭೆಯಲ್ಲಿ ಇದುವರೆಗೆ ಅತೀ ದೊಡ್ಡ ಪಕ್ಷವೆಂಬ ಹೆಗ್ಗಳಿಕೆ ಹೊಂದಿದ್ದ ಕಾಂಗ್ರೆಸ್ ಇದೀಗ ಆ ಪಟ್ಟ ಕಳೆದುಕೊಂಡಿದೆ.


 
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿಂದಿಕ್ಕಿ ಬಿಜೆಪಿ ನಂ.1 ಪಟ್ಟಕ್ಕೇರಿದೆ. ಮಧ್ಯಪ್ರದೇಶದ ಮಹಿಳೆ ಸಂಪತೀಯ ಉಯ್ಕೆ ರಾಜ್ಯಸಭೆಗೆ ಆಯ್ಕೆಯಾಗುವುದರೊಂದಿಗೆ ಬಿಜೆಪಿ ಸದಸ್ಯರ ಸಂಖ್ಯೆ 58 ಕ್ಕೇರಿದೆ.
 
ಕಾಂಗ್ರೆಸ್ ಈಗ 58 ಸದಸ್ಯರನ್ನು ಹೊಂದಿದೆ. ಉಳಿದಂತೆ ಸಮಾಜವಾದಿ ಪಕ್ಷ 18,  ಎಐಎಡಿಎಂಕೆ 13,  ತೃಣಮೂಲ ಕಾಂಗ್ರೆಸ್ 12 ಮತ್ತು ಜೆಡಿಯು 10 ಸದಸ್ಯರನ್ನು ಹೊಂದಿದೆ. ಮುಂದಿನ ವಾರ ರಾಜ್ಯ ಸಭೆಗೆ ಪ.ಬಂಗಾಲ, ಗುಜರಾತ್ ನಲ್ಲಿ ಚುನಾವಣೆ ನಡೆಯಲಿದ್ದು, ನಂ.1 ಪಟ್ಟ ಬಿಜೆಪಿ ಕೈತಪ್ಪುತ್ತಾ ಕಾದು ನೋಡಬೇಕಿದೆ.
 
ಇದನ್ನೂ ಓದಿ.. ರಾಹುಲ್ ಗಾಂಧಿ ವಿರುದ್ಧ  ಸಿಟ್ಟಿಗೆದ್ದ ಸುಷ್ಮಾ ಸ್ವರಾಜ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ರಾಜ್ಯ ಸಭೆ ಬಿಜೆಪಿ ರಾಷ್ಟ್ರೀಯ ಸುದ್ದಿಗಳು Bjp Congress Parliament National News

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿ ವಿರುದ್ಧ ಸಿಟ್ಟಿಗೆದ್ದ ಸುಷ್ಮಾ ಸ್ವರಾಜ್

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವರ್ತನೆಗೆ ...

news

ರಾಜ್ಯ ಕಾಂಗ್ರೆಸ್ ಗೆ ಇನ್ನೊಂದು ತಲೆನೋವು

ಬೆಂಗಳೂರು: ಗಜರಾತ್ ರಾಜ್ಯಸಭೆ ಚುನಾವಣೆಗೆ ಆಪರೇಷನ್ ಕಮಲ ಭೀತಿಗೆ ಸಿಲುಕಿ ಬೆಂಗಳೂರಿಗೆ ಬಂದು ಈಗಲ್ ಟನ್ ...

news

ಹಬ್ಬಕ್ಕೂ ಡಿಕೆಶಿಗೆ ಬಿಡುವಿಲ್ಲ

ಬೆಂಗಳೂರು: ಇಂದು ವರಮಹಾಲಕ್ಷ್ಮಿ ಹಬ್ಬ. ಆದರೆ ಐಟಿ ದಾಳಿಗೊಳಗಾಗಿರುವ ಸಚಿವ ಡಿಕೆ ಶಿವಕುಮಾರ್ ಮನೆಯಲ್ಲಿ ...

news

ಐಟಿ ದಾಳಿ ಬೆನ್ನಲ್ಲೇ ಡಿಕೆಶಿ ಬೆನ್ನತ್ತಿದ ಮತ್ತೊಂದು ಪ್ರಕರಣ..?

ವರ ಮಹಾಲಕ್ಷ್ಮೀ ಹಬ್ಬದ ದಿನವೂ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಮುಂದುವರೆದಿರುವ ...

Widgets Magazine