ಬಿಜೆಪಿಯಿಂದ ಕಪ್ಪು ಹಣ ವಿರೋಧಿ ದಿನಾಚರಣೆ: ಅರುಣ್ ಜೇಟ್ಲಿ

ನವದೆಹಲಿ, ಬುಧವಾರ, 25 ಅಕ್ಟೋಬರ್ 2017 (20:49 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿ ನವೆಂಬರ್ 8 ಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷಗಳಿಗೆ ಟಾಂಗ್ ನೀಡಲು ಕಪ್ಪು ಹಣ ವಿರೋಧಿ ದಿನಾಚರಣೆ ಆಚರಿಸಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ನೋಟು ನಿಷೇಧವನ್ನು ಕಪ್ಪು ದಿನವನ್ನಾಗಿ ಆಚರಿಸುವುದಾಗಿ 18 ವಿಪಕ್ಷಗಳು ಜಂಟಿ ಹೇಳಿಕೆ ನೀಡಿರುವುದೇ ಬಿಜೆಪಿ, ಕಪ್ಪು ಹಣ ವಿರೋಧಿ ದಿನಾಚರಣೆ ಆಚರಣೆಗೆ ಕಾರಣವಾಗಿದೆ ಎನ್ನಲಾಗುತ್ತಿದೆ.
 
ಯುಪಿಎ ಸರಕಾರ ಹಲವು ವರ್ಷಗಳ ಕಾಲ ಅಧಿಕಾರ ನಡೆಸಿದ್ದರೂ ಕಪ್ಪು ಹಣದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ವಿತ್ತ ಖಾತೆ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.
 
ಕೇಂದ್ರ ಸರಕಾರದ ದೋಷಪೂರಿತ ಆರ್ಥಿಕ ನೀತಿಗಳ ವಿರುದ್ಧ ವಿಪಕ್ಷಗಳು ಜಂಟಿಯಾಗಿ ಸಂಸತ್ತಿನ ಮುಂದೆ ಪ್ರತಿಭಟನೆ ನಡೆಸಲಿವೆ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶ ರಸ್ತೆಗಳು ಉತ್ತಮ: ಶಿವರಾಜ್ ಸಿಂಗ್ ಚೌಹಾನ್

ಭೋಪಾಲ್: ಮಧ್ಯಪ್ರದೇಶದ ರಸ್ತೆಗಳು ಅಮೆರಿಕದ ರಸ್ತೆಗಳಿಗಿಂತ ಉತ್ತಮವಾಗಿವೆ ಎಂದು ಮುಖ್ಯಮಂತ್ರಿ ಶಿವರಾಜ್ ...

news

ಸೆಕ್ಸ್ ಸುಖ ನೀಡು, ಇಲ್ಲಾ ಹಣ ಕೊಡು ಎಂದು ಪೀಡಿಸುತ್ತಿದ್ದ ಕಾಮುಕ ಅಂದರ್

ಬೆಂಗಳೂರು: ಸೆಕ್ಸ್ ಸುಖ ಮತ್ತು ಹಣಕ್ಕಾಗಿ ಸಹದ್ಯೋಗಿಯೊಬ್ಬಳಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 30 ವರ್ಷದ ...

news

ಹಾರ್ದಿಕ್ ಪಟೇಲ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ಅಹ್ಮದಾಬಾದ್: ನ್ಯಾಯಾಲಯದ ವಿಚಾರಣೆಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಪಟೇಲ್ ಮೀಸಲಾತಿ ಸಮಿತಿ ...

news

ಮೊಬೈಲ್ ಸಂಪರ್ಕ ಕಡಿತಗೊಳಿಸಿ ಆದ್ರೆ, ಆಧಾರ ಸಂಖ್ಯೆ ಜೋಡಿಸಲ್ಲ: ಮಮತಾ ಗುಡುಗು

ನವದೆಹಲಿ: ಮೊಬೈಲ್ ಸಂಖ್ಯೆಗಳೊಂದಿಗೆ ಆಧಾರ್‌‌ ಸಂಖ್ಯೆ ಜೋಡಿಸುವ ಟೆಲಿಕಾಂ ಇಲಾಖೆಯ (ಡಿಒಟಿ) ...

Widgets Magazine
Widgets Magazine