ತಿರುಪತಿಯಲ್ಲಿ ಬಾಂಬ್ ಸ್ಪೋಟಕ್ಕೆ ಸಂಚು

ಹೈದರಾಬಾದ್, ಮಂಗಳವಾರ, 30 ಜನವರಿ 2018 (10:00 IST)

ಹೈದರಾಬಾದ್: ಪ್ರಸಿದ್ಧ ತೀರ್ಥಕ್ಷೇತ್ರ ತಿರುಪತಿ ದೇವಾಲಯದಲ್ಲಿ ದುಷ್ಕರ್ಮಿಗಳು ಬಾಂಬ್ ಸ್ಪೋಟಕ್ಕೆ ನಡೆಸಿದ್ದ ಸಂಚು ಇದೀಗ ಬಯಲಾಗಿದೆ.
 

ಶ್ರೀವಾರಿ ಮೆಟ್ಟಿಲು ಬಳಿಯ ಅರಣ್ಯ ಪ್ರದೇಶದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ರಕ್ತ ಚಂದನ ಕಳ್ಳರಿಗಾಗಿ ಕೂಂಬಿಂಗ್ ನಡೆಸುವ ವೇಳೆ ಸ್ಪೋಟಕ ವಸ್ತು ಪತ್ತೆಯಾಗಿದೆ.
 
ಹೀಗಾಗಿ ತಿರುಪತಿ ದೇವಾಲದ ಮೇಲೆ ಸ್ಪೋಟ ನಡೆಸಲು ಸಂಚು ರೂಪಿಸಿರುವುದು ಬಯಲಾಗಿದೆ. ಆದರೆ ಇದರ ಹಿಂದೆ ಯಾರ ಕೈವಾಡವಿದೆ ಎನ್ನುವುದು ಪತ್ತೆಯಾಗಬೇಕಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಸಿಎಂ ...

news

ಮುಂದಿನ ಚುನಾವಣೆಯಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ಸಿನಿಂದ ಸ್ಪರ್ಧೆ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರಸ್ ಪಕ್ಷದಿಂದ ಶಾಸಕ ಅಶೋಕ್ ಖೇಣಿ ಅವರು ಸ್ಪರ್ಧೆ ಮಾಡಲಿದ್ದಾರೆ.

news

ರಾಜ್ಯ ಚುನಾವಣೆಗೆ ಈ ಸೂಪರ್ ಸ್ಟಾರ್ ಎಂಟ್ರಿ ಖಚಿತ?!

ಬೆಂಗಳೂರು: ಚುನಾವಣೆ ಬಂತೆಂದರೆ ಸಿನಿಮಾ ನಟರೂ ಚುರುಕಾಗುತ್ತಾರೆ. ರಾಜಕೀಯ ಪಕ್ಷಗಳೊಂದಿಗೆ ಸೇರಿಕೊಂಡು ...

news

ಪತ್ನಿಯಿಂದ ವಿಚ್ಛೇದನಕ್ಕೆ ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ಟೆಕ್ಕಿ

ಪತ್ನಿ ಹೊಡೆಯುತ್ತಾಳೆ, ಅವಳನ್ನು ಕಂಡರೆ ನನಗೆ ಭಯ ಆದ್ದರಿಂದ ನನಗೆ ವಿಚ್ಛೇದನ ನೀಡಿ ಎಂದು ಟೆಕ್ಕಿಯೊಬ್ಬರು ...

Widgets Magazine
Widgets Magazine