ಅಪ್ಪ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಈ ಬಾಲಕ ಹೀಗೆ ಮಾಡೋದಾ?!

Nagpur, ಮಂಗಳವಾರ, 11 ಜುಲೈ 2017 (09:15 IST)

ನಾಗ್ಪುರ: ತಂದೆ ಶಾಲೆಗೆ ಬೇಕಾದ ಪುಸ್ತಕ, ಬ್ಯಾಗ್ ತಂದುಕೊಡಲಿಲ್ಲವೆಂದು ಏಳನೇ ತರಗತಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಗ್ಪುರದಲ್ಲಿ ನಡೆದಿದೆ.


 
ತಂದೆಗೆ ಬಡತನವಿತ್ತು. ಹಾಗಿದ್ದಾಗಿಯೂ ಎರಡು ದಿನಗಳೊಳಗೆ ಆತ ಹೇಳಿದ ವಸ್ತುಗಳನ್ನು ತಂದುಕೊಡುವುದಾಗಿ ಭರವಸೆ ನೀಡಿದ್ದರು. ಹಾಗಿದ್ದರೂ ಬಾಲಕ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.
 
ಶಾಲೆಯ ಆಡಳಿತ ಮಂಡಳಿ ಬೇಸಿಗೆ ರಜೆಯಲ್ಲೇ ಪುಸ್ತಕಗಳನ್ನು ಖರೀದಿಸುವಂತೆ ಒತ್ತಡ ಹೇರುತ್ತಿತ್ತು ಎನ್ನಲಾಗಿದೆ. ಆದರೆ ಶಾಲೆಯ ಶಿಕ್ಷಕರು ಇದನ್ನು ನಿರಾಕರಿಸಿದ್ದಾರೆ. ನಾವು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಖರೀದಿಸಲು ಹಣ ಒಟ್ಟುಗೂಡಿಸಿ ನೆರವಾಗುತ್ತೇವೆ. ಅದರಲ್ಲೂ ಈ ಬಾಲಕ ಕಲಿಯುವುದರಲ್ಲಿ ಮುಂದಿದ್ದ. ಹಾಗಿರುವಾಗ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
 
ಇದನ್ನೂ ಓದಿ.. ಏರ್ ಇಂಡಿಯಾದಲ್ಲಿ ಇನ್ನು ಸಸ್ಯಾಹಾರ ಮಾತ್ರ
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ವಿದ್ಯಾರ್ಥಿ ಶಾಲೆ ಆತ್ಮಹತ್ಯೆ ಅಪರಾಧ ಪ್ರಕರಣ School Student Sucide Crime News

ಸುದ್ದಿಗಳು

news

ಏರ್ ಇಂಡಿಯಾದಲ್ಲಿ ಇನ್ನು ಸಸ್ಯಾಹಾರ ಮಾತ್ರ

ನವದೆಹಲಿ: ದೇಶದಲ್ಲೆಡೆ ಹಾರಾಟ ನಡೆಸುವ ಏರ್ ಇಂಡಿಯಾ ವಿಮಾನದ ಎಕಾನಮಿ ಕ್ಲಾಸ್ ಪ್ರಯಾಣಿಕರಿಗೆ ಇನ್ನು ...

news

ನ್ಯಾಯ ಕೊಡಿಸಿ ಇಲ್ಲವೇ; ದಯಾಮರಣ ಪಾಲಿಸಿ: ಸಿಎಂ ಯೋಗಿಗೆ ಅತ್ಯಾಚಾರ ಸಂತ್ರಸ್ತೆಯ ಟ್ವೀಟ್

ಗ್ಯಾಂಗ್ ರೇಪ್ ಗೊಳಗಾದ ಸಂತ್ರಸ್ತ ಯುವತಿಯೊಬ್ಬರು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಟ್ವೀಟ್ ...

news

ಉಗ್ರರ ದಾಳಿಗೆ 6 ಜನ ಅಮರನಾಥ ಯಾತ್ರಿಕರು ಬಲಿ: ಮಾಹಿತಿ ಪಡೆದ ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ 6 ಜನ ಅಮರನಾಥ್ ಯಾತ್ರಿಕರು ...

news

ಬೆಳಗಾವಿ ನಗರದಲ್ಲಿ 3.11 ಕೋಟಿ ಹಳೇ ನೋಟುಗಳ ವಶ

ಬೆಳಗಾವಿ: ನಗರದಲ್ಲಿ ರೋಹನ್ ರೆಸಿಡೆನ್ಸಿ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು 3.11 ಕೋಟಿ ಹಳೆ ...

Widgets Magazine