Widgets Magazine
Widgets Magazine

ಪ್ರಾಣ ತೆಗೆಯುವ ಪಾಕಿಸ್ತಾನಿಯರಿಗೆ ಸಿಹಿ ಕೊಡದ ಭಾರತೀಯ ಯೋಧರು

ನವದೆಹಲಿ, ಶನಿವಾರ, 27 ಜನವರಿ 2018 (07:17 IST)

Widgets Magazine

ನವದೆಹಲಿ: ಸದಾ ಗಡಿಯಲ್ಲಿ ಅಪ್ರಚೋದಿತ ಗುಂಡಿನ ಮಳೆಗರೆಗೈದು ಪ್ರಾಣ ತೆಗೆಯುವ ಪಾಕಿಸ್ತಾನ ಯೋಧರಿಗೆ ಸಿಹಿ ನೀಡಲು ಭಾರತೀಯ ಯೋಧರು ನಿರಾಕರಿಸಿದ್ದಾರೆ.
 

ಸಾಮಾನ್ಯವಾಗಿ ಉಭಯ ದೇಶಗಳ ಸೈನಿಕರು ಈದ್ ಮಿಲಾದ್, ಸ್ವಾತಂತ್ರ್ಯೋತ್ಸವ ಮುಂತಾದ ಹಬ್ಬ, ವಿಶೇಷ ಸಂದರ್ಭಗಳಲ್ಲಿ ವಾಘಾ ಗಡಿಯಲ್ಲಿ ಸಿಹಿ ಹಂಚಿ ಶುಭ ಹಾರೈಸುತ್ತಾರೆ. ಆದರೆ ಈ ಬಾರಿ ಗಡಿಯಲ್ಲಿ ಪಾಕ್ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯಿಂದ ಸಿಟ್ಟಿಗೆದ್ದಿರುವ ಬಿಎಸ್ಎಫ್ ಯೋಧರು ಸಿಹಿ ನೀಡದೇ ಇರಲು ತೀರ್ಮಾನಿಸಿದ್ದರು.
 
ಅದರಂತೆ ಉಭಯ ದೇಶದ ಸೈನಿಕರು ಗಡಿಯಲ್ಲಿ ಕವಾಯತು ನಡೆಸಿದರಾದರೂ ಸಿಹಿ ಹಂಚಲಿಲ್ಲ. ಪ್ರತೀ ವರ್ಷ ನಡೆಯುವ ಸಂಪ್ರದಾಯವನ್ನು ಬಿಎಸ್ಎಫ್ ಈ ಬಾರಿ ಮಾಡಲಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಭಾರತೀಯ ಸೈನಿಕರು ಪಾಕಿಸ್ತಾನ ಸೈನಿಕರು ಗಣರಾಜ್ಯೋತ್ಸವ ರಾಷ್ಟ್ರೀಯ ಸುದ್ದಿಗಳು Indian Army Pakisthan Army Republic Day National News

Widgets Magazine

ಸುದ್ದಿಗಳು

news

ಗಣರಾಜ್ಯೋತ್ಸವ ದಿನಕ್ಕೂ ಕೇಂದ್ರಕ್ಕೆ ಟಾಂಗ್ ಕೊಡುವುದನ್ನು ಬಿಡಲಿಲ್ಲ ಪ್ರಕಾಶ್ ರೈ

ಬೆಂಗಳೂರು: ಗಣರಾಜ್ಯೋತ್ಸವ ದಿನವೂ ನಟ ಪ್ರಕಾಶ್ ರೈ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವುದನ್ನು ...

news

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಲ್ಲೇ ಪೂಜೆ ಮಾಡಿದ ಶತಾಯುಷಿ ಶ್ರೀಗಳು

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ...

news

ಪದ್ಮಶ್ರೀ ಬೇಡವೆಂದು ಸಿದ್ದೇಶ್ವರ ಸ್ವಾಮೀಜಿ ಮೋದಿಗೆ ಪತ್ರ ಬರೆದಿದ್ದು ಯಾಕೆ?

ವಿಜಯಪುರ : ಗಣರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ ಪ್ರಶಸ್ತಿಗೆ ...

news

ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಿ– ಸಚಿವ

ಮಹಾದಾಯಿ ವಿವಾದ ಬಗೆಹರಿಸಲು ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಮಂತ್ರಿ ದೇಶವನ್ನು ಹೇಗೆ ...

Widgets Magazine Widgets Magazine Widgets Magazine