ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಎಸ್ ವೈ, ಡಿಕೆಶಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್

ನವದೆಹಲಿ, ಬುಧವಾರ, 10 ಜನವರಿ 2018 (07:36 IST)

ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಯನ್ನು 2015ರಲ್ಲಿ ಹೈಕೋರ್ಟ್ ರದ್ದುಪಡಿಸಿತ್ತು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಈಗ ನೋಟಿಸ್ ಜಾರಿ ಮಾಡಿದೆ.

ಸಾತನೂರಿನ ಕಬ್ಬಾಳೆಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ .ಕೆ. ಸಿಕ್ರಿ ನೇತೃತ್ವದ ಪೀಠವು, ನೋಟಿಸ್ ಜಾರಿ ಮಾಡಿದ್ದು, ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಅಧಿಕಾರ ದುರುಪಯೋಗವಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನೋಟಿಸ್ಜಾರಿ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಮೊದಲ ಪ್ರೇಮದ ಕುರಿತು ಹೇಳಿದ್ದೇನು ಗೊತ್ತಾ...?

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಪ್ರೇಮದ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆಗೆ ...

news

ಒಂಟಿ ಮಹಿಳೆಯ ಗುಪ್ತಾಂಗಕ್ಕೆ ಕಚ್ಚಿದ ವಿಕೃತ ಕಾಮಿ!

ಬೆಂಗಳೂರು : ಹೊರ ರಾಜ್ಯದ ಯುವಕನೊಬ್ಬ ಒಂಟಿ ಮಹಿಳೆಯೊಬ್ಬಳ ಮೇಲೆ ಹಲ್ಲೆ ಮಾಡಿ ಆಕೆಯ ಗುಪ್ತಾಂಗವನ್ನು ಕಚ್ಚಿ ...

news

ಎಂ.ಸಿ.ನಾಣಯ್ಯ ಭೇಟಿಯಾದ ಸಿದ್ದರಾಮಯ್ಯ- ಚರ್ಚೆಗೆ ಗ್ರಾಸ

ಜೆಡಿಎಸ್ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಯಮ್ಮ ಭೇಟಿ ನೀಡಿರುವುದು ಚರ್ಚೆಗೆ ...

news

ಮುಂದಿನ ಚುನಾವಣೆಗೆ ಸ್ಪರ್ಧಿಸಲು ಮೂರು ಪಕ್ಷಗಳಿಂದ ಆಫರ್- ಅನಿಲ್ ಲಾಡ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಮೂರು ಪಕ್ಷಗಳಿಂದ ಆಫರ್ ಬಂದಿದೆ ಎಂದು ಶಾಸಕ ...

Widgets Magazine
Widgets Magazine