ಗಾಂಧಿನಗರ : ಗಂಟೆಗೆ 350 ಕಿಲೋಮೀಟರ್ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆಗೆ ಸೂರತ್ನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು, ಇದು ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿರುತ್ತದೆ ಎಂದು ವರದಿಯಾಗಿದೆ.2026ರಲ್ಲಿ ಗುಜರಾತ್ನ ಬಿಲಿಮೋರಾ ಮತ್ತು ಸೂರತ್ ನಡುವೆ ಗಂಟೆಗೆ 350 ಕಿಮೀ ವೇಗದಲ್ಲಿ ಬುಲೆಟ್ ರೈಲಿನ ಮೊದಲ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಮೊದಲು ಬಿಲಿಮೋರಾ ಮತ್ತು ಸೂರತ್ ನಡುವೆ ಪ್ರಾಯೋಗಿಕ ಪರೀಕ್ಷೆ ನಂತರ ಇತರ ಭಾಗಗಳಲ್ಲಿ ಪ್ರಾಯೋಗಿಕ ಪರೀಕ್ಷೆಗೆ