ಕೇಂದ್ರ ಬಜೆಟ್ ಗೆ ಸಚಿವ ಸಂಪುಟ ಒಪ್ಪಿಗೆ

ನವದೆಹಲಿ, ಗುರುವಾರ, 1 ಫೆಬ್ರವರಿ 2018 (10:45 IST)

ಕೇಂದ್ರದ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಲಿರುವ ಬಜೆಟ್ ಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಸತ್ ಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ 2018-19ನೇ ಸಾಲಿನ ಬಜೆಟ್ ಗೆ ಅಂಗೀಕಾರ ನೀಡಲಾಯಿತು.

ಸಚಿವ ಸಂಪುಟದ ಸಭೆ ಅಂತ್ಯಗೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯ ನಾಯಕರ ಮೇಲೆ ರಮ್ಯಾ ಮೇಡಂಗೆ ಸಿಟ್ಯಾಕೆ? ಸಿಡುಕ್ಯಾಕೆ?

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ರಾಷ್ಟ್ರಮಟ್ಟದಲ್ಲಿ ...

news

ಚಂದ್ರಗ್ರಹಣ ವೀಕ್ಷಿಸುವ ಭರದಲ್ಲಿ ನೆಹರೂ ತಾರಾಲಯದಲ್ಲಿ ಗಲಾಟೆ

ಬೆಂಗಳೂರು: ನಿನ್ನೆ ಆಕಾಶದಲ್ಲಿ ನಡೆದ ಕೌತುಕ ವಿದ್ಯಮಾನ ನೋಡಲು ನೆಹರೂ ತಾರಾಲಯದಲ್ಲಿ ಸೇರಿದ್ದ ಜನ ...

news

ಮೋದಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ಸಿನಿಂದ ತೊಂದರೆ- ಆರ್.ಅಶೋಕ್

ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೆಂಗಳೂರಿಗೆ ಬರುವ ದಿನದಂದು ಟ್ರಾಫಿಕ್ ಜಾಮ್ ಹಾಗೂ ಕಲ್ಲು ತೂರಾಟ ...

news

ಬಜೆಟ್ ಮಂಡಿಸಲು ಸಂಸತ್ತಿಗೆ ಆಗಮಿಸಿದ ವಿತ್ತ ಸಚಿವ ಅರುಣ್ ಜೇಟ್ಲಿಗೆ ಸಾಥ್ ಕೊಟ್ಟವರಾರು?

ನವದೆಹಲಿ: 2018-19 ನೇ ಸಾಲಿನ ಬಜೆಟ್ ಮಂಡಿಸಲು ಹಣಕಾಸು ಸಚಿವಾಲಯದಿಂದ ಸಂಸತ್ತಿನತ್ತ ವಿತ್ತ ಸಚಿವ ಅರುಣ್ ...

Widgets Magazine
Widgets Magazine