ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಸಚಿವರ ತಂಡಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಜನತಾ ದಳ ಯುನೈಟೆಡ್ (ಜೆಡಿ ಯು) ಸ್ಪಷ್ಟಪಡಿಸಿದೆ.