ಪಿ. ಚಿದಂಬರಂಗೆ ಬೆಳ್ಳಂ ಬೆಳಿಗ್ಗೆ ಸಿಬಿಐ ಶಾಕ್

NewDelhi, ಮಂಗಳವಾರ, 16 ಮೇ 2017 (09:24 IST)

Widgets Magazine

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಮತ್ತು ಪುತ್ರ ಕಾರ್ತಿ ಅವರ ನಿವಾಸಗಳ ಮೇಲೆ ಇಂದು ಬೆಳಿಗ್ಗೆ ಅಧಿಕಾರಿಗಳು ದಿಡೀರ್ ಹಠಾತ್ ದಾಳಿ ನಡೆಸಿದ್ದಾರೆ.


 
ಹಣಕಾಸು ಸಚಿವರಾಗಿದ್ದಾಗ ಐಎನ್ಎಕ್ಸ್ ಮೀಡಿಯಾ 2008 ಗೆ ವಿನಾಯಿತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರ ವಿವಿಧ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
 
ಐಎನ್ಎಕ್ಸ್ 2008 ಮೀಡಿಯಾದಲ್ಲಿ ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಪಾಲುದಾರರಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

60 ಶೇಕಡಾ ಮಂದಿಗೆ ಮಾತ್ರ ಮೋದಿ ಸರ್ಕಾರ ಮೋಡಿ ಮಾಡಿದೆಯಂತೆ

ನವದೆಹಲಿ: ಅಚ್ಚೇ ದಿನ್ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ...

news

ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ...

news

ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿ ಪ್ರಕಟ

ಬೆಂಗಳೂರು: ಟಿಎಸ್‌ಆರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರಕಟವಾಗಿದ್ದು ಗಂಗಾಧರ್ ಹಿರೇಗುತ್ತಿ ಅವರಿಗೆ ...

news

ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ...

Widgets Magazine Widgets Magazine