Widgets Magazine
Widgets Magazine

ದೆಹಲಿ ಉಪಮುಖ್ಯಮಂತ್ರಿ ನಿವಾಸದ ಮೇಲೆ ಸಿಬಿಐ ದಾಳಿ

ನವದೆಹಲಿ, ಶುಕ್ರವಾರ, 16 ಜೂನ್ 2017 (12:46 IST)

Widgets Magazine

ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಸಿಸೋಡಿಯಾ ನಿವಾಸದ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ನ "ಟಾಕ್ ಟು ಎಕೆ" ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಆಪ್ ನಾಯಕರು ತಿಳಿಸಿದ್ದಾರೆ.
 
ಸಿಬಿಐ ದಾಳಿಯ ಹಿಂದೆ ಕೇಂದ್ರ ಸರಕಾರದ ಕೈವಾಡವಿದೆ. ಮೋದಿ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಇಂತಹ ಪೊಳ್ಳು ದಾಳಿಗಳಿಗೆ ನಾವು ಹೆದರುವುದಿಲ್ಲ ಎಂದು ಆಪ್ ಮುಖಂಡರು ಕಿಡಿಕಾರಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿಯವರು ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಬಹಿರಂಗಪಡಿಸಿಲ್ಲ: ಗುಲಾಂ ನಬಿ ಆಜಾದ್

ನವದೆಹಲಿ: ಬಿಜೆಪಿ ನಾಯಕರು ರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಬಹಿರಂಗಪಡಿಸಿಲ್ಲ ಎಂದು ಹಿರಿಯ ಕಾಂಗ್ರೆಸ್ ...

news

ಖಾಸಗಿ ಆಸ್ಪತ್ರೆಗಳ ಪರ ಎಚ್ ಡಿಕೆ ಬ್ಯಾಟಿಂಗ್

ಬೆಂಗಳೂರು: ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಖಾಸಗಿ ವೈದ್ಯಕೀಯ ಖಾಯಿದೆ ತರಲುದ್ದೇಶಿಸಿರುವ ...

news

ಮುಂಬೈನಲ್ಲಿ ಕಾಮೋದ್ರೇಕ ಗಿಡಮೂಲಿಕೆ ಜಾಲ ಪತ್ತೆ: 33000 ಕೆ.ಜಿ ಗಿಡಮೂಲಿಕೆ ವಶ

ಕಾಮೋದ್ರೇಕವಾಗಿ ಬಳಸಲಾಗುತ್ತೆ ಎನ್ನಲಾಗುವ ಕೋಟ್ಯಂತರ ರೂಪಾಯಿ ಮೌಲ್ಯದ 33,000 ಕೆ.ಜಿ ಗಿಡಮೂಲಿಕೆಯನ್ನ ...

news

ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕ ಸರ್ಕಾರ ನಿಗದಿಗೆ ವಿರೋಧ: ಬೀದಿಗಳಿದ ವೈದ್ಯರು

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಗೆ ಸರ್ಕಾರದಿಂದ ದರ ನಿಗದಿ ತಿದ್ದುಪಡಿ ವಿಧೇಯಕ ...

Widgets Magazine Widgets Magazine Widgets Magazine