ಜಯಂತಿ ನಟರಾಜನ್ ಮನೆ ಮೇಲೆ ಸಿಬಿಐ ದಾಳಿ

ಚೆನ್ನೈ, ಶನಿವಾರ, 9 ಸೆಪ್ಟಂಬರ್ 2017 (17:54 IST)

ಹಿರಿಯ ಕಾಂಗ್ರೆಸ್ ನಾಯಕಿ ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಕೇಂದ್ರ ಸಚಿವೆ ಜಯಂತಿ ನಟರಾಜನ್ ಕೇಂದ್ರದ ಪರಿಸರ ಖಾತೆ ಸಚಿವೆಯಾಗಿದ್ದಾಗ ಯೋಜನೆಗಳಿಗೆ ಕಾನೂನುಬಾಹಿರವಾಗಿ ಅನುಮತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. 
 
ಇಂದು ಚೆನ್ನೈನಲ್ಲಿರುವ ಜಯಂತಿ ನಿವಾಸದ ಮೇಲೆ ಏಕಾಏಕಿ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಾಂಗ್ರೆಸ್ ನಾಯಕರ ನಿವಾಸಗಳ ಸರಣಿ ದಾಳಿ ನಡೆಸುತ್ತಿರುವ ಸಿಬಿಐ ಪ್ರಧಾನಿ ಮೋದಿ ಸರಕಾರದ ಆದೇಶದಂತೆ ದಾಳಿ ನಡೆಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಬಿಐ ಮೇಲೆ ನಂಬಿಕೆಯಿಲ್ಲ, ಎಸ್‌ಐಟಿ ತನಿಖೆಯೇ ಸೂಕ್ತ: ಇಂದಿರಾ ಲಂಕೇಶ್

ಬೆಂಗಳೂರು: ಯಾವುದೇ ಕಾರಣಕ್ಕೂ ಸಿಬಿಐ ತನಿಖೆ ಬೇಡ. ಎಸ್‍‌ಐಟಿ ತನಿಖೆ ಮುಂದುವರಿಯಲಿ ಎಂದು ಗೌರಿ ಲಂಕೇಶ್ ...

news

ಗೌರಿ ಲಂಕೇಶ್‌ ಹಂತಕರ ಸುಳಿವು ಪತ್ತೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರ ಸುಳಿವು ...

news

ಗೌರಿ ಲಂಕೇಶ್ ತಾಯಿಯಿಂದ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಯಾದ ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಅವರ ತಾಯಿ ...

news

ಗೌರಿ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ಎಂದು ಹೇಳಲಾರೆ: ಖರ್ಗೆ

ಬೆಂಗಳೂರು ಹಿರಿಯ ಪತ್ರಕರ್ತೆ, ವಿಚಾರವಾದಿ, ಗೌರಿ ಲಂಕೇಶ್ ಹತ್ಯೆಯಲ್ಲಿ ಆರೆಸ್ಸೆಸ್, ಬಿಜೆಪಿ ಕೈವಾಡವಿದೆ ...

Widgets Magazine