ಬೋಫೋರ್ಸ್ ಹಗರಣಕ್ಕೆ ಮತ್ತೆ ಮರುಜೀವ

ನವದೆಹಲಿ, ಶನಿವಾರ, 21 ಅಕ್ಟೋಬರ್ 2017 (09:10 IST)

ನವದೆಹಲಿ: ಬೋಫೋರ್ಸ್ ಹಗರಣಕ್ಕೆ ಮರುಜೀವ ನೀಡಲು ಒಪ್ಪಿಗೆ ಪಡೆಯಲು ಮುಂದಾಗಿದೆ. 2005 ರಲ್ಲಿ ತಾನು ಕೈಗೊಂಡ ನಿರ್ಧಾರದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮಧ್ಯಂತರ ಅರ್ಜಿ ಸಲ್ಲಿಸಲು ಸರ್ಕಾರದ ಒಪ್ಪಿಗೆ ಕೇಳಿದೆ.


 
ಬೋಫೋರ್ಸ್ ಪ್ರಕರಣದಲ್ಲಿ ಯುರೋಪ್ ಮೂಲದ ಸಂಸ್ಥೆ ಮತ್ತು ಹಿಂದೂಜಾ ಬ್ರದರ್ಸ್ ವಿರುದ್ಧ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಲಿದೆ.
 
ಯುಪಿಎ ಅಧಿಕಾರಾವಧಿಯಲ್ಲಿಯೇ ಸಿಬಿಐ ಪ್ರಕರಣಕ್ಕೆ ಮರುಜೀವ ನೀಡಲು ಯತ್ನಿಸಿತ್ತು. ಆದರೆ ಅಂದಿನ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ನಡೆದ ಶಸ್ತ್ರಾಸ್ತ್ರ ಖರೀದಿ ಅವ್ಯವಹಾರ ಪ್ರಕರಣ ಇದಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮನೆ ಪ್ರವೇಶಿಸಿದ ಕ್ಷೌರಿಕನಿಗೆ ಚಪ್ಪಲಿ ನೆಕ್ಕಿಸಿದರು!

ನವದೆಹಲಿ: ಅಸ್ಪೃಶ್ಯತೆ ಎನ್ನುವುದು ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ...

news

ಸಿಎಂ ಯೋಗಿ ಸರ್ಕಾರದಿಂದ ಮತ್ತೊಂದು ವಿವಾದಾತ್ಮಕ ನಿರ್ಧಾರ

ಲಕ್ನೋ: ತಾಜ್ ಮಹಲ್ ನ್ನು ಪ್ರವಾಸೋದ್ಯಮ ಇಲಾಖೆ ಕೈಪಿಡಿಯಿಂದ ಕೈಬಿಟ್ಟು ವಿವಾದವೆಬ್ಬಿಸಿದ್ದ ಉತ್ತರ ...

news

ರಾತ್ರೋ ರಾತ್ರಿ ರೋಡಿಗಿಳಿದ ಸಚಿವ ಕೆಜೆ ಜಾರ್ಜ್

ಬೆಂಗಳೂರು: ಮಳೆ ಬಿಟ್ಟ ಮೇಲೆ ರಸ್ತೆ ರಿಪೇರಿ ಮಾಡುತ್ತೇವೆ ಎಂದಿದ್ದ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ...

news

ರಷ್ಯಾ-ಭಾರತ ಸಮರಾಭ್ಯಾಸ ನೋಡಿ ಚೀನಾ ಕಂಗಾಲು

ನವದೆಹಲಿ: ಇಂದಿನಿಂದ ರಷ್ಯಾ ಮತ್ತು ಭಾರತದ ಸೇನಾ ಪಡೆಗಳು ಜಂಟಿಯಾಗಿ ಸಮರಾಭ್ಯಾಸ ಆರಂಭಿಸಲಿದ್ದು, ನೆರೆಯ ...

Widgets Magazine
Widgets Magazine