ವೇತನದಾರರಿಗೆ ಶಾಕಿಂಗ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

ನವದೆಹಲಿ, ಗುರುವಾರ, 22 ಫೆಬ್ರವರಿ 2018 (06:15 IST)

ನವದೆಹಲಿ: ಇಪಿಎಫ್ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದರ ಮೂಲಕ ವೇತನದಾರರಿಗೆ ಶಾಕಿಂಗ್ ನ್ಯೂಸ್ ಒಂದನ್ನು ನೀಡಿದೆ.


ನಡೆದ ಇಪಿಎಫ್ಒ ಟ್ರಸ್ಟ್ ಗಳ ಸಭೆಯಲ್ಲಿ ಇಪಿಎಫ್ ಬಡ್ಡಿದರವನ್ನು ಶೇ.8.65ರಿಂದ ಶೇ.8.55ಕ್ಕೆ ಇಳಿಕೆ ಮಾಡುವ ಕುರಿತು ತೆಗೆದುಕೊಳ್ಳಲಾಗಿದೆ. 2016-17ರಲ್ಲಿ ಬಡ್ಡಿದರ ಶೇ.8.65 ಇತ್ತು. 2017-18ರಲ್ಲಿ ಅದನ್ನು 0.10ರಷ್ಟು ಇಳಿಕೆ ಮಾಡಿದ್ದರಿಂದ  ಶೇ.8.55ಕ್ಕೆ ಕುಸಿದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜೈಲೇ ಗತಿ

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ...

news

ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜೈಲೇ ಗತಿ

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ...

news

ಆರೋಗ್ಯ ತಪಾಸಣೆಗೆ ಬೌರಿಂಗ್ ಆಸ್ಪತ್ರೆಗೆ ನಲಪಾಡ್

ಬೆಂಗಳೂರು: ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ...

news

ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಹಣ ದುರ್ಬಳಕೆ: ಪ್ರಧಾನಿ ಮೋದಿ ಕಿಡಿ

ಬೆಂಗಳೂರು: ಪ್ರಧಾನ ಮಂತ್ರಿ ಮೋದಿಯವರು ಸೋಮವಾರ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯ ಕುರಿತು ಬಾರಿ ...

Widgets Magazine
Widgets Magazine