ಬೆಂಗಳೂರು : ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತ ವಿರೋಧಿ ನೀತಿ , ರೈತ ವಿರೋಧಿ ಕೃಷಿ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.