ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಕೇಂದ್ರ ಸರ್ಕಾರದ ಮಹಿಳಾ ನೌಕರರಿಗೆ 90 ದಿನ ರಜೆ

ನವದೆಹಲಿ, ಮಂಗಳವಾರ, 21 ಮಾರ್ಚ್ 2017 (07:46 IST)

Widgets Magazine

ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿ ಕೇಸ್ ದಾಖಲಿಸುವ ಕೇಂದ್ರ ಸರ್ಕಾರದ ಮಹಿಳಾ ನೌಕರರಿಗೆ ವಿಚಾರಣೆ ಸೇರಿದಂತೆ ಕಾನೂನು ಪ್ರಕ್ರಿಯೆಗಳಿಗೆ 90 ದಿನಗಳ ಪೇಯ್ಡ್ ರಜೆ ಸಿಗಲಿದೆ. ಕೆಲಸದ ಸ್ಥಳದಲ್ಲಿ ಮಹಿಳೆಗೆ ಕಾಯ್ದೆಯಡಿ ಮಹಿಳೆಯರಿಗೆ ಈ ಸೌಲಭ್ಯ ಸಿಗಲಿದೆ.ಲೈಂಗಿಕ ಕಿರುಕುಳದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ನೇಮಕಗೊಂಡ ಆಂತರಿಕ ಸಮಿತಿ ಮಾತ್ರ ಈ ವಿಶೇಷ ರಜೆಯನ್ನ ಶಿಫಾರಸು ಮಾಡುವ ಅಧಿಕಾರ ಹೊಂದಿರುತ್ತದೆ.

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆಗೆ ನೀಡಲಾಗುವ ಈ ರಜೆಯನ್ನ ಅವರ ಉದ್ಯೋಗದ ರಜೆ ಖಾತೆಯಿಂದ ಕಡಿತಗೊಳಿಸಲಾಗುವುದಿಲ್ಲ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ತಿಳಿಸಿದೆ,

ನಾಗರೀಕ ಸೇವೆಗಳ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿರುವ ಸಚಿವಾಲಯ, ಲೈಂಗಿಕ ಕಿರುಕುಳ ಪ್ರಕರಣಗಳ ವಿಚಾರಣೆಯನ್ನ 30 ದಿನದೊಳಗೆ ಮುಗಿಸಬೇಕು ಮತ್ತು ಈ ಅವಧಿಯಲ್ಲಿ ಸಂತ್ರಸ್ತೆಗೆ 90 ದಿನ ರಜೆ ಪಡೆಯಲು ಅನುವು ಮಾಡಿಕೊಟ್ಟಿದೆ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗಿಳಿದಿದ್ದಾರೆ. ಬೆಂಗಳೂರಿನ ...

news

ಡೈರಿಯಿಂದ ಬಿಜೆಪಿಯವರ ಬಂಡವಾಳ, ಸುಳ್ಳುಪ್ರಚಾರ ಬಹಿರಂಗವಾಗಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ನಿವಾಸದಲ್ಲಿ ದೊರೆತ ಡೈರಿ ...

news

ಉಪಚುನಾವಣೆ: ಕಳಲೆ ಕೃಷ್ಣಮೂರ್ತಿ, ಶ್ರೀನಿವಾಸ್ ಪ್ರಸಾದ್ ಆಸ್ತಿ ವಿವರ ಘೋಷಣೆ

ಮೈಸೂರು: ನಂಜನಗೂಡು ಉಪಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕಳಲೆ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆಯ ...

news

ಜೆಡಿಎಸ್ ಪಾಳಯದತ್ತ ಎಚ್.ವಿಶ್ವನಾಥ್ ಚಿತ್ತ?

ಬೆಂಗಳೂರು: ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳಿಂದ ಬೇಸತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಎಚ್.ವಿಶ್ವನಾಥ್ ...

Widgets Magazine