ಸುಪ್ರೀಂ ನ್ಯಾಯಾಧೀಶರ ಜಗಳದಲ್ಲಿ ಮಧ್ಯಪ್ರವೇಶ ಮಾಡಲ್ಲ ಕೇಂದ್ರ ಸರ್ಕಾರ

ನವದೆಹಲಿ, ಶನಿವಾರ, 13 ಜನವರಿ 2018 (08:46 IST)

ನವದೆಹಲಿ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರ ಒಳಜಗಳದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೇಂದ್ರ ಸರ್ಕಾರದ ಪರವಾಗಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
 

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ  ಅವರು ಈ ನಿರ್ಧಾರ ತಿಳಿಸಿದ್ದಾರೆ. ‘ಇದು ಸಂಪೂರ್ಣವಾಗಿ  ಕೋರ್ಟ್ ನ ಆಂತರಿಕ ವಿಚಾರ. ಇದನ್ನು ಅವರೇ ಪರಿಹರಿಸಿಕೊಳ್ಳುತ್ತಾರೆ’ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
 
ಈ ನಡುವೆ ಕಾಂಗ್ರೆಸ್ ರಾಹುಲ್ ಗಾಂಧಿ ಕೂಡಾ ಪ್ರತಿಕ್ರಿಯಿಸಿದ್ದು, ಇದು ತೀವ್ರ ಕಳವಳಕಾರಿ ವಿದ್ಯಮಾನ ಎಂದಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ತಮ್ಮ ಪಕ್ಷದ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಕೇಂದ್ರ ಸರ್ಕಾರ ರಾಷ್ಟ್ರೀಯ ಸುದ್ದಿಗಳು Judges Supreme Court Central Govt National News

ಸುದ್ದಿಗಳು

news

ಐಸಿಸ್ ಉಗ್ರರಿಗಾಗಿ ಪ್ರೀತಿಸಿ ಮದುವೆಯಾದ ಪತ್ನಿಯನ್ನು ವೇಶ್ಯಾವಾಟಿಕೆಗೆ ನೂಕಲು ಮತಾಂತರ

ಪ್ರೀತಿಸಿ ಮದವೆಯಾದ ಯುವತಿಯನ್ನು ಐಸಿಸ್ ಉಗ್ರರಿಗಾಗಿ ವೇಶ್ಯಾವಾಟಿಕೆಗೆ ನೂಕಲು ಮುಸ್ಲಿಂ ಧರ್ಮಕ್ಕೆ ಮತಾಂತರ ...

news

ಇವಿಎಂ ದುರ್ಬಳಕೆಯ ಅನುಮಾನ ವ್ಯಕ್ತಪಡಿಸಿದ ಜೆಡಿಎಸ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಇವಿಎಂ ದುರ್ಬಳಕೆ ...

news

ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್!

ದೆಹಲಿ : ಮಕ್ಕಳ ಪಾರ್ಕ್ ನ ಗಾರ್ಡ್ ರೂಂನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ 6 ಮಂದಿ ಕಾಮುಕರು ಅತ್ಯಾಚಾರವೆಸಗಿದ ...

news

ವಿಜಯಪುರದಲ್ಲಿ ಬಾಯಿಗೆ ಬಟ್ಟೆ ತುರುಕಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸೆಗಿದ ಕಾಮುಕ

ವಿಜಯಪುರ : ವಿಜಯಪುರದಲ್ಲಿ ಅಪ್ರಾಪ್ತೆ ದಾನಮ್ಮ ನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ಮಾಸುವ ಮೊದಲೆ ...

Widgets Magazine