ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಹೊರಟಿರುವ ಕೇಂದ್ರ– ಓವೈಸಿ

ಔರಂಗಾಬಾದ್‌, ಮಂಗಳವಾರ, 23 ಜನವರಿ 2018 (20:41 IST)

ತ್ರಿವಳಿ ತಲಾಖ್ ಕಾನೂನಿಂದ ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಹೊರಟಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತ್ರಿವಳಿ ತಲಾಖ್‌ ವಿಷಯದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತ್ರಿವಳಿ ತಲಾಖ್ ನೀಡುವವರನ್ನು ಸಾಮಾಜಿಕವಾಗಿ ಬಹಿಷ್ಕಾರ ಹಾಕಬೇಕು ಎಂದ ಅವರು ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ಮೀಸಲಿಡಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್‌ ಬಿಡಲ್ಲ, ಜೆಡಿಎಸ್ ಸೇರಲ್ಲ– ಸತೀಶ ಜಾರಕಿಹೊಳಿ

ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಜೆಡಿಎಸ್ ಪಕ್ಷ ಸೇರ್ಪಡೆಯಾಗಲ್ಲ. ಅಷ್ಟಕ್ಕೂ ಈ ಬಗ್ಗೆ ಯಾವುದೇ ಚರ್ಚೆಯೂ ...

news

ಕರ್ನಾಟಕ ಬಂದ್‌ ನಮಗೆ ಸಂಬಂಧವಿಲ್ಲ, ಬೆಂಬಲವಷ್ಟೆ ಎಂದು ದಿನೇಶ್‌

ಬಿಜೆಪಿಯವರು ಅನಗತ್ಯವಾಗಿ ಗೊಂದಲ ಸೃಷ್ಠಿ ಮಾಡುತ್ತಿದ್ದು, ಕರ್ನಾಟಕ ಬಂದ್‌ಗೂ ನಮಗೆ ಏನೂ ಸಂಬಂಧವಿಲ್ಲ ಎಂದು ...

news

ಅನಂತಕುಮಾರ ಹೆಗಡೆ ಹುಚ್ಚನಾಯಿ ಎಂದ ಶಾಸಕ ಪುಟ್ಟಣ್ಣಯ್ಯ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಹುಚ್ಚನಾಯಿ ಎಂದು ರೈತ ನಾಯಕ ಹಾಗೂ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ...

news

ಸಚಿವ ಜಯಚಂದ್ರರನ್ನು ಭೇಟಿಯಾದ ನಟಿ ಲೀಲಾವತಿ

ಸ್ಯಾಂಡಲ್‌ವುಡ್‌ ಹಿರಿಯ ನಟಿ ಲೀಲಾವತಿ ಹಾಗೂ ಮಗ ವಿನೋದರಾಜ್ ಅವರು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರನ್ನು ...

Widgets Magazine
Widgets Magazine