ನವದೆಹಲಿ : ಸುಪ್ರೀಂಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು, ಮುಂದಿನ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.