ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧ-ಸಿಎಂ ಚಂದ್ರಶೇಖರ್

ಹೈದರಾಬಾದ್, ಸೋಮವಾರ, 5 ಮಾರ್ಚ್ 2018 (11:36 IST)

Widgets Magazine

ಹೈದರಾಬಾದ್: ತೃತೀಯ ರಂಗದ ಸಾರಥ್ಯ ವಹಿಸಲು ಸಿದ್ಧನಿದ್ದೇನೆ ಎಂದು ಹೈದರಾಬಾದ್ ನಲ್ಲಿ ಸಿಎಂ ಚಂದ್ರಶೇಖರ್ ರಾವ್ ಹೇಳಿದ್ದಾರೆ. ಬಿಜೆಪಿ ಕಾಂಗ್ರೆಸ್ ವಿರುದ್ಧ ತೃತೀಯ ರಂಗ ರಚಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.


2019ರ ಲೋಕಸಭೆ ಚುನಾವಣೆಯಲ್ಲಿ ನಾಯಕತ್ವ ವಹಿಸಲು ಸಿದ್ಧನಾಗಿದ್ದೇನೆ ಎಂದು ಸಿಎಂ ಚಂದ್ರಶೇಖರ್ ಹೇಳಿದ್ದಾರೆ. ಕಾಂಗ್ರೆಸ್, ಬಿಜೆಪಿ ಜನಸಾಮಾನ್ಯರ ಸಮಸ್ಯೆ ಬಗೆಹರಿಸಲು ವಿಫಲವಾಗಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಚಾಮರಾಜಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ಸಜ್ಜಾದ ದೇವೇಗೌಡರು

ಬೆಂಗಳೂರು: ಚಾಮರಾಜ ಪೇಟೆಯಲ್ಲಿ ಹೊಸದೊಂದು ದಾಳ ಉರುಳಿಸಲು ದೇವೇಗೌಡರು ಸಜ್ಜಾಗಿದ್ದಾರೆ. ಜಮೀರ್ ಅಹ್ಮದ್ ...

news

ಸಿಎಂ ಸಿದ್ದರಾಮಯ್ಯಗೆ ದೆಹಲಿಯಿಂದ ತುರ್ತು ಬುಲಾವ್

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ತುರ್ತಾಗಿ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ...

news

ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ನಾಯಕರೇ ವಿರೋಧ ಯಾಕೆ ಗೊತ್ತಾ?

ಬೆಂಗಳೂರು: ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ಶಾಸಕ ಅಶೋಕ್ ಖೇಣಿಗೆ ಪಕ್ಷದ ಶಾಸಕರು ಶಾಕ್ ನೀಡಿದ್ದಾರೆ. ...

news

ರಾತ್ರೋ ರಾತ್ರಿ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್ ಮಾಡಿದ್ದೇಕೆ?!

ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ...

Widgets Magazine