ಎರಡೆಲೆ ಚಿಹ್ನೆ ಕೊಡಿಸುವುದಾಗಿ ವಂಚನೆ: ಸಚಿವ ಪರಮೇಶ್ವರ್ ಆಪ್ತ ವಿ.ಸಿ.ಪ್ರಕಾಶ್ ವಶಕ್ಕೆ

ಬೆಂಗಳೂರು, ಮಂಗಳವಾರ, 16 ಮೇ 2017 (17:04 IST)

Widgets Magazine

ತಮಿಳುನಾಡಿನ ಎಐಎಡಿಎಂಕೆ ಪಕ್ಷಕ್ಕೆ ಎರಡೆಲೆ ಚಿಹ್ನೆ ಕೊಡಿಸುವುದಾಗಿ ಹಣ ಪಡೆದ ಆರೋಪದ ಮೇಲೆ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತ ಆರೋಪಿ ವಿ.ಸಿ ಪ್ರಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಬೆಂಗಳೂರು ನಿವಾಸಿಯಾದ ವಿ.ಸಿ.ಪ್ರಕಾಶ್ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು, ಎನ್‌ಆರ್‌ಐ ಫೋರಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. ತಮಿಳುನಾಡಿನ ಎಐಎಡಿಎಂಕೆ ಪಕ್ಷಕ್ಕೆ ಎರಡೆಲೆ ಚಿಹ್ನೆ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಪ್ರಕಾಶ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. 
 
ಇದೀಗ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ವಶದಲ್ಲಿರುವ ವಿ.ಸಿ ಪ್ರಕಾಶ್‌ನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

7.5 ಕೋಟಿ ಹಣ ದೋಚಿದ್ದ ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಕಳೆದ ಮೂರು ದಿನಗಳ ಹಿಂದೆ 7.5 ಕೋಟಿ ಹಣ ದೋಚಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಕೊಡುಗು ...

news

ಹನಿಟ್ರ್ಯಾಪ್ ಮೂಲಕ ವೈದ್ಯನಿಂದ 14 ಲಕ್ಷ ಹಣ ವಸೂಲಿ: ಆರೋಪಿಗಳು ಅರೆಸ್ಟ್

ಮಂಗಳೂರು: ಹನಿಟ್ರ್ಯಾಪ್ ಮೂಲಕ ಜನರನ್ನು ವಂಚಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲದ ಆರೋಪಿಗಳನ್ನು ...

news

ದಕ್ಷಿಣ ಭಾರತೀಯರನ್ನು ಕರಿಯರೆಂದು ಜರಿದ ಬಿಜೆಪಿ ನಾಯಕರು: ರಮ್ಯಾ ಆರೋಪ

ನವದೆಹಲಿ: ದಕ್ಷಿಣ ಭಾರತೀಯರನ್ನು ಕರಿಯರೆಂದು ಕರೆದು ಅಪಮಾನ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ಭಾರತೀಯರ ...

news

ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯೆಗೆ ಪಿ.ಚಿದಂಬರಂ ನಕಾರ

ಚೆನ್ನೈ: ಪುತ್ರನ ಮನೆ ಹಾಗೂ ಕಂಪೆನಿಗಳ ಮೇಲೆ ನಡೆದ ಸಿಬಿಐ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ...

Widgets Magazine Widgets Magazine