ಚಿದಂಬರಂ ಪುತ್ರ ಕಾರ್ತಿ ಕಚೇರಿಗಳ ಮೇಲೆ ಇಡಿ ದಾಳಿ

ನವದೆಹಲಿ, ಶನಿವಾರ, 13 ಜನವರಿ 2018 (20:07 IST)

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಅವರಿಗೆ ಸೇರಿದ ದೆಹಲಿ ಮತ್ತು ಚೆನ್ನೈನ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಹಣ ದುರ್ಬಳಕೆ ತನಿಖೆಗೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಕೆಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಶಿಕಲಾ ಕೋಣೆಯಲ್ಲಿ ಸಿಕ್ಕಿದೆ ಒಂದು ‘ರಹಸ್ಯ ಪತ್ರ’; ಆ ಪತ್ರದಲ್ಲಿ ಏನಿದೆ ಗೊತ್ತಾ…?

ಚೆನ್ನೈ: ದಿವಂಗತ ಜಯಲಲಿತಾ ಅವರ ಪೋಯಸ್‌ ಗಾರ್ಡನ್‌ ಮನೆಯಲ್ಲಿರುವ ಶಶಿಕಲಾ ಅವರಿಗೆ ಸಂಬಂಧಿಸಿದ ...

news

ಸಿದ್ದರಾಮಯ್ಯ ಅಲ್ಲ, ಬೆಂಕಿ ರಾಮಯ್ಯ ಎಂದ ಆರ್.ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚಿದ್ದಾರೆ. ಅವರು ಸಿದ್ದರಾಮಯ್ಯ ಅಲ್ಲ, ...

news

ರಾಜ್ಯದಲ್ಲಿ ಇರುವುದು ಕೊಲೆಗಡುಕರ ಸರ್ಕಾರ– ಡಿವಿಎಸ್ ಟೀಕೆ

ರಾಜ್ಯದಲ್ಲಿ ಕೊಲೆಗಡುಕರ ಸರ್ಕಾರ ಅಧಿಕಾರದಲ್ಲಿದ್ದು ಹೆಣ್ಣು ಮಕ್ಕಳು ಮನೆಯಿಂದ ಹೊರಬರದಂತಹ ಪರಿಸ್ಥಿತಿ ...

news

ದಲಿತರು ಕಾಂಗ್ರೆಸ್‌ಗೆ ಮತ ನೀಡಬಾರದು– ಕಾರಣ ಹೇಳಿದ ಬಿಎಸ್‌ವೈ

ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡದೇ ಅವಮಾನಿಸಿದ ಕಾಂಗ್ರೆಸ್ ...

Widgets Magazine
Widgets Magazine