ಶಿಕ್ಷಕನಿಂದ ಹಲ್ಲೆ: ಕಣ್ಣು ಕಳೆದುಕೊಂಡ ವಿದ್ಯಾರ್ಥಿ

ಉತ್ತರ ಪ್ರದೇಶ, ಭಾನುವಾರ, 8 ಅಕ್ಟೋಬರ್ 2017 (13:57 IST)

Widgets Magazine

ಉತ್ತರ ಪ್ರದೇಶ: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಕಪಾಳ ಮೋಕ್ಷ ಮಾಡಿದ್ದು, 5ನೇ ತರಗತಿ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವ ಘಟನೆ ನಡೆದಿದೆ.


ಮೀರತ್ ರಸ್ತೆಯಲ್ಲಿರುವ ಶಾರದನ್ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಸಹಪಾಠಿ ಬಳಿ ತನ್ನ ನೋಟ್ ಬುಕ್ ಕೇಳಿದ್ದಾನೆ. ಆಗ ಹಿಂದಿನಿಂದ ನೋಡಿದ ಟೀಚರ್, ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿದ್ದಾರೆ. ಹೊಡೆತ ಕಣ್ಣಿನ ಮೆಂಬ್ರೇನ್ ಭಾಗಕ್ಕೆ ತಗುಲಿದ್ದು, ನಿಧಾನವಾಗಿ ಆತ ತನ್ನ ದೃಷ್ಟಿ ಕಳೆದುಕೊಂಡಿದ್ದಾನೆ.

ಘಟನೆ ಬಳಿಕ ವಿದ್ಯಾರ್ಥಿ ಮನೆಗೆ ತೆರಳುತ್ತಿದ್ದಂತೆ ಪೋಷಕರು ಗಮನಿಸಿದ್ದು, ಘಟನೆ ಬಗ್ಗೆ ಮಗು ಪೋಷಕರಲ್ಲಿ ಹೇಳಿಕೊಂಡಿದ್ದಾನೆ. ಕೂಡಲೇ ಶಾಲೆಯ ಆಡಳಿತ ಮಂಡಳಿಯನ್ನು ಭೇಟಿ ಮಾಡಿದ ಪೋಷಕರು ವಿವರಣೆ ಕೇಳಿದ್ದಾರೆ. ಆದರೆ ಘಟನೆಯನ್ನು ನಿರ್ಲಕ್ಷಿಸಿರುವ ಶಾಲೆಯ ಆಡಳಿತ ಮಂಡಳಿ, ಪೋಷಕರನ್ನು ನಿಂದಿಸಿದ್ದಾರೆ.

ಈ ಸಂಬಂಧ ಪೋಷಕರು ಎಸ್ಪಿಗೆ ದೂರು ನೀಡಿದ್ದು, ಎಸ್ಪಿ ವಿದ್ಯಾರ್ಥಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮುಸ್ಲಿಂ ಮಹಿಳೆಯರು ಹೇರ್ ಕಟ್, ಐಬ್ರೋ ಶೇಪ್ ಮಾಡಿಸುವುದು ನಿಷೇಧ

ನವದೆಹಲಿ: ಇನ್ನು ಮುಂದೆ ಮುಸ್ಲಿಂ ಮಹಿಳೆಯರು ತಲೆಕೂದಲಿಗೆ ಕತ್ತರಿ ಹಾಕುವಂತಿಲ್ಲ. ಐಬ್ರೋ ಶೇಪ್ ...

news

ಕಲಿತ ಶಾಲೆಯ ಭೂಮಿಗೆ ಮಂಡಿಯೂರಿ ನಮಸ್ಕರಿಸಿದ ಪ್ರಧಾನಿ ಮೋದಿ

ವಡ್ನಗರ್: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ತಮ್ಮ ತವರು ವಡ್ನಗರ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ ತಾವು ...

news

ಮುಸ್ಲಿಂ ಮಹಿಳೆಯರು ಹುಬ್ಬ ಕತ್ತರಿಸುವಂತಿಲ್ಲ!

ನವದೆಹಲಿ: ಮುಸ್ಲಿಂ ಮಹಿಳೆಯರು ಹುಬ್ಬು ಕತ್ತರಿಸುವುದು (ಐಬ್ರೋ ಶೇಪ್), ಕೂದಲಿಗೆ ಕತ್ತರಿ ಹಾಕುವುದು ...

news

ತವರಿಗೆ ಬಂದ ಪ್ರಧಾನಿ ಮೋದಿ

ವಡ್ನಗರ್: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ತಮ್ಮ ತವರು ವಡ್ನಗರ್ ಗೆ ಭೇಟಿ ...

Widgets Magazine