ಭಾರತದ ಗಡಿಯೊಳಕ್ಕೆ ನುಗ್ಗಿದ ಚೀನೀ ಸೈನಿಕರು

Sikkim, ಮಂಗಳವಾರ, 27 ಜೂನ್ 2017 (08:40 IST)

Widgets Magazine

ಸಿಕ್ಕಿಂ: ಒಂದೆಡೆ ಪಾಕಿಸ್ತಾನ, ಇನ್ನೊಂದೆಡೆ ಚೀನಾ ಇನ್ನಿಲ್ಲದಂತೆ ಭಾರತದ ಮೇಲೆ ದಾಳಿ ನಡೆಸಲು ಹೊಂಚು ಹಾಕಿ ಕುಳಿತಿದೆ. ಚೀನೀ ಪಡೆ ಸಿಕ್ಕಿಂ ಗಡಿ ಮೂಲಕ ಭಾರತದ ಗಡಿಯೊಳಕ್ಕೆ ನುಗ್ಗುವ ಪ್ರಯತ್ನ ನಡೆಸಿದ್ದು, ಭಾರತೀಯ ಸೈನಿಕರ ಬಂಕರ್ ಹೊಡೆದುರುಳಿಸಿದೆ ಎಂದು ವರದಿಯಾಗಿದೆ.


 
ಕಳೆದ ಒಂದು ವಾರದ ಅವಧಿಯಲ್ಲಿ ಚೀನಾ ಪಡೆಗಳು ಎರಡು ಬಂಕರ್ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಿಕ್ಕಿಂ ಗಡಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
 
ಆದರೆ ಅತ್ತ ಚೀನಾ ಭಾರತವೇ ಗಡಿ ಉಲ್ಲಂಘಿಸಿ ತಮ್ಮ ಜನರು ನಿರ್ಮಿಸುತ್ತಿದ್ದ ರಸ್ತೆಗೆ ತಡೆ ನೀಡಲು ಪ್ರಯತ್ನ ನಡೆಸಿತ್ತು. ಇದಕ್ಕೆ ತಮ್ಮ ಪಡೆ ಉತ್ತರಿಸಿದೆಯಷ್ಟೇ ಎಂದು ಹೇಳಿಕೊಂಡಿದೆ. ಗಡಿ ದಾಟಲು ಯತ್ನಿಸುತ್ತಿದ್ದ ಚೀನಾ ಸೈನಿಕರನ್ನು ತಡೆಯುವ ನಿಟ್ಟಿನಲ್ಲಿ ಉಭಯ ಸೈನಿಕರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಆದರೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಭಾರತಕ್ಕೆ ಅಪಾಯ ತಪ್ಪಿದ್ದಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಿಮಗೆ ಗೊತ್ತಾ..ರಾಜ್ಯದಲ್ಲಿ 3,000 ರೋಗಿಗಳು ಅಂಗಾಂಗ ಕಸಿಗೆ ಕಾಯುತ್ತಿದ್ದಾರೆ...

ರಾಜ್ಯದಲ್ಲಿ ಅಂಗಾಂಗ ದಾನಿಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದರೆ ದಾನಿಗಳ ಸಂಖ್ಯೆ ...

news

ಡೊನಾಲ್ಡ್ ಟ್ರಂಪ್ ಭಾರತ ಮತ್ತು ಪ್ರಧಾನಿ ಮೋದಿ ಬಗ್ಗೆ ಮಾಡಿದ 10 ಉಲ್ಲೇಖಗಳು

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ...

news

ಚುನಾವಣಾ ಟಿಕೆಟ್ ವಿತರಿಸಲು ಬಿಜೆಪಿಯಿಂದ ಸಮೀಕ್ಷೆ: ಯಡಿಯೂರಪ್ಪ

ಬೆಂಗಳೂರು: 2018 ರ ವಿಧಾನಸಭಾ ಚುನಾವಣೆಗೆ ಟಿಕೆಟ್ ವಿತರಣೆಗಾಗಿ ಬಾಹ್ಯ ಸಂಸ್ಥೆಯಿಂದ ಸಮೀಕ್ಷೆಯನ್ನು ...

news

ಮದುವೆ ಮುರಿದ ಕಳ್ಳಸ್ವಾಮಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಳಗಾವಿ: ಮದುವೆಯಾದ ಆರು ತಿಂಗಳುಗಳ ನಂತರ ವಧುವಿಗೆ ಹುಚ್ಚು ಹಿಡಿಯುತ್ತದೆ ಎಂದು ಭವಿಷ್ಯ ಹೇಳಿ ಮದುವೆ ...

Widgets Magazine