ಶತೃಗಳನ್ನು ಮಣಿಸುವ ಸಾಮರ್ಥ್ಯ ನಮ್ಮ ಸೇನೆಗಿದೆ: ಕ್ಸಿ ಜಿನ್ ಪಿಂಗ್

ಬೀಜಿಂಗ್, ಭಾನುವಾರ, 30 ಜುಲೈ 2017 (18:13 IST)

Widgets Magazine

ಬೀಜಿಂಗ್:ಶತೃ ರಾಷ್ಟ್ರಗಳ ಎದುರು ಬಲಿಷ್ಠ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಿ ಹೊಸ ಅಧ್ಯಾಯ ಸೃಷ್ಟಿಸುವ ಸಾಮರ್ಥ್ಯ ನಮ್ಮ ಸೇನೆಗಿದ್ದು, ರಾಷ್ಟ್ರಕ್ಕೆ ಅದ್ಭುತ ನವಚೈತನ್ಯವನ್ನು ತುಂಬುವ ಮತ್ತು ವಿಶ್ವಶಾಂತಿ ಕಾಪಾಡುವ ನಮ್ಮ ಕನಸನ್ನು ನನಸಾಗಿಸುವ ವಿಶ್ವಾಸವನ್ನು ನಮ್ಮ ಸೇನೆ ಹೊಂದಿದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಹೇಳಿದ್ದಾರೆ.
 
ಪೀಪಲ್ಸ್‌ ಲಿಬರೇಶನ್‌ ಆರ್ಮಿ(ಪಿಎಲ್‌ಎ)ಯ ಅಂಗವಾಗಿ ನಡೆದ ಬೃಹತ್‌ ಮಿಲಿಟರಿ ಪೆರೇಡ್‌ ವೇಳೆ ಮಾತನಾಡಿದ ಕ್ಸಿ ಜಿನ್‌ಪಿಂಗ್‌, ಎಲ್ಲಾ ರೀತಿಯ ಆಕ್ರಮಣಕಾರಿ ಶತ್ರುಗಳನ್ನು ಸೋಲಿಸುವ ಅಗಾಧ ಸಾಮರ್ಥ್ಯವನ್ನು ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‍ಎ) ಹೊಂದಿದೆ ಎಂದು ತಿಳಿಸಿದ್ದಾರೆ.
 
ಚೀನಾ ಸೇನೆ ಪ್ರಬಲ ಮತ್ತು ಆತ್ಮವಿಶ್ವಾಸ ಹೊಂದಿರುವ ವಿಶ್ವದ ಅತ್ಯುತ್ತಮ ಸೇನಾಪಡೆಗಳಲ್ಲಿ ಒಂದಾಗಿದ್ದು, ನಮ್ಮ ರಾಷ್ಟ್ರದ ಮೇಲೆ ಯಾವುದೆ ಶತ್ರು ರಾಷ್ಟ್ರ ದಾಳಿ ಮಾಡಿದರೂ ಅವರನ್ನು ಸೋಲಿಸುವಷ್ಟು ಸಾಮರ್ಥ್ಯವನ್ನು ನಮ್ಮ ಸೇನೆ ಹೊಂದಿದೆ ಎಂದಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು: ಕವಿ ಸಿದ್ದಲಿಂಗಯ್ಯ

ಬೆಂಗಳೂರು: ರಾಜ್ಯದಲ್ಲಿ ನಾಡಗೀತೆಯಿರುವಾಗ ನಾಡಧ್ವಜ ಯಾಕಿರಬಾರದು ಎಂದು ಕವಿ ಸಿದ್ದಲಿಂಗಯ್ಯ ...

news

ಸಿಎಂ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಕಡಿಮೆಯಿಲ್ಲ: ಸದಾನಂದಗೌಡ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆದು ಆಳುತ್ತಿದ್ದು ಅವರು ಬ್ರಿಟೀಷರಿಗಿಂತ ಕಡಿಮೆಯಿಲ್ಲ ಎಂದು ...

news

ಸೋನಿಯಾ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವು ಖಚಿತ: ಗೋಯಲ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತ. ಪ್ರಜಾಪ್ರಭುತ್ವವನ್ನು ಉಳಿಸಲು ...

news

ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ: ನಖ್ವಿ

ವಂದೇ ಮಾತರಂ ಹಾಡುವುದು ಬಿಡುವುದು ಜನರ ಆಯ್ಕೆಗೆ ಬಿಟ್ಟ ವಿಚಾರ. ಒಂದು ವೇಳೆ ವಂದೇ ಮಾತರಂ ...

Widgets Magazine