ನವದೆಹಲಿ : ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಮುಂದಿನ ವಾರ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಿಂದ ಹೊರಗುಳಿಯುವ ಸಾಧ್ಯತೆ ಇದೆಯೆಂದು ಮೂಲಗಳು ತಿಳಿಸಿವೆ.