Widgets Magazine Widgets Magazine

ಸೋತಿರುವುದು ಸಿಎಂ ಅಖಿಲೇಶ್ ಯಾದವ್ ಅಲ್ಲ

ಲಖನೌ, ಶನಿವಾರ, 11 ಮಾರ್ಚ್ 2017 (16:51 IST)

Widgets Magazine

ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಬಗ್ಗೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ವಕ್ಷೇತ್ರದಲ್ಲೇ ಅಖಿಲೇಶ್ ಯಾದವ್ ಸೋತಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಸೋತಿರುವುದು ಸಿಎಂ ಅಖಿಲೇಶ್ ಸಿಂಗ್ ಯಾದವ್ ಅಲ್ಲ. ಅದೇ ಹೆಸರಿನ ಮೊತ್ತೊಬ್ಬ ವ್ಯಕ್ತಿ ಸೋಲನುಭವಿಸಿದ್ದಾನೆ.

ಮುಬಾರಕ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಖಿಲೇಶ್ ಯಾದವ್ ಎಂಬ ವ್ಯಕ್ತಿ  600ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಎಸ್`ಪಿ ಶಾ ಅಲಮ್ ಎದುರು ಸೋಲನುಭವಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್`ನಲ್ಲಿ ಹೆಸರು ಪ್ರಕಟವಾಗಿತ್ತು. ಇದು ಎಲ್ಲೆಡೆ ಗೊಂದಲಕ್ಕೆ ಕಾರಣವಾಗಿತ್ತು.
ಅಸಲಿಗೆ ಎಲ್`ಸಿಯಾಗಿರುವ ಸಿಎಂ ಅಖಿಲೇಶ್ ಯಾದವ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿಯೇ ಇರಲಿಲ್ಲ. 

ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿ ಸುನಾಮಿಗೆ ಕೊಚ್ಚಿ ಹೋದ ವಿಪಕ್ಷಗಳು: ಉ.ಪ್ರದಲ್ಲಿ ಬಿಜೆಪಿಗೆ ಭಾರಿ ಮುನ್ನಡೆ

ಲಕ್ನೋ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸುನಾಮಿಯಲ್ಲಿ ವಿಪಕ್ಷಗಳು ಕೊಚ್ಚಿಹೋಗಿವೆ. ಉತ್ತರಪ್ರದೇಶ ...

news

ಉತ್ತರಪ್ರದೇಶದ ಬಿಜೆಪಿ ಗೆಲುವಿನ ಸೀಕ್ರೇಟ್ ಬಿಚ್ಚಿಟ್ಟ ಮಾಯಾವತಿ?

ಉತ್ತರಪ್ರದೇಶದಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟ ಮುಂದುವರೆಯುತ್ತಿದ್ದಂತೆ ಬಿಎಸ್`ಪಿ ವರಿಷ್ಠೆ ಮಾಯಾವತಿ ...

news

ಮೋದಿ-ಅಮಿತ್ ಶಾ ಮುಂದಿನ ಟಾರ್ಗೆಟ್ ಕರ್ನಾಟಕ..?

ಲೋಕಸಭಾ ಚುನಾವಣೆಯಲ್ಲಿದ್ದ ನರೇಂದ್ರಮೋದಿ ಹವಾ ಈಗಲೂ ಮುಂದುವರೆದಿದೆ. ಇದಕ್ಕೆ ಸಾಕ್ಷಿ ಉತ್ತರ ಪ್ರದೇಶದ ...

news

ಸಂಜೆ ಪ್ರಧಾನಿ ಮೋದಿ ಸಂಭ್ರಮದ ಭಾಷಣ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರ ಪ್ರಭು ಬಿಜೆಪಿ ಪಕ್ಷದ ಕಡೆಗೆ ಒಲವು ತೋರಿರುವ ...

Widgets Magazine Widgets Magazine